ಕರ್ನಾಟಕದ ಕೋವಿಡ್ ಲಾಕ್ ಡೌನ್ ಪ್ಯಾಕೇಜ್ ಇಲ್ಲಿದೆ ನೋಡಿ
Wednesday, May 19th, 2021ಬೆಂಗಳೂರು: ಕೊರೋನಾ ಎರಡನೇ ಅಲೆ ತೀವ್ರವಾಗಿ ಹೆಚ್ಚಳವಾಗಿದ್ದರಿಂದ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿತ್ತು. ಈ ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಸುಮಾರು 1,250 ಕೋಟಿ ರೂಪಾಯಿಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳು ಇಂದು ಪ್ರಕಟಿಸಿದ ಪರಿಹಾರ ಪ್ಯಾಕೇಜ್ ಇಲ್ಲಿದೆ ನೋಡಿ. *ಹೂವು ಬೆಳೆಯುವ ರೈತರಿಗೆ ಹಾನಿ ಆಗಿದ್ದರೆ ಹೆಕ್ಟೇರ್ಗೆ ₹10,000 ನೀಡಲಾಗುವುದು. ಇದರಿಂದ 20 […]