ಮಂತ್ರಾಲಯದಲ್ಲಿ– ಮಾರ್ಚ್ 15ಕ್ಕೆ ರಾಯರ 400ನೇ ಪಟ್ಟಾಭಿಷೇಕ ಮಹೋತ್ಸವ

Sunday, March 14th, 2021
Raghavendra

ರಾಯಚೂರು : ಮಾರ್ಚ್ 14 ರಿಂದ 20ರವರೆಗೆ ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಹಿನ್ನೆಲೆ ಸಪ್ತರಾತ್ರೋತ್ಸವ ಸಂಭ್ರಮ ನಡೆಯಲಿದೆ. ಶ್ರೀ ಗುರು ರಾಘವೇಂದ್ರ ಸ್ವಾಮಿ ಗುರುವೈಭವೋತ್ಸವ ಹಿನ್ನೆಲೆ 7 ದಿನ ಕಾಲ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 15ಕ್ಕೆ ಶ್ರೀ ಗುರು ರಾಘವೇಂದ್ರ ಸ್ವಾಮೀಜಿಗಳ 400ನೇ ಪಟ್ಟಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 20 ರಂದು ರಾಯರ ವರ್ಧಂತಿ ಉತ್ಸವ ನಡೆಯಲಿದೆ. ಇಂದು ಅಭಯ ಆಂಜನೇಯ ಸ್ವಾಮಿ […]

ದೇವಸ್ಥಾನಕ್ಕೆ 1ಲಕ್ಷ ರೂ. ದಾನ ನೀಡಿದ ಭಿಕ್ಷುಕಿ

Friday, February 5th, 2021
Ashwathamma

ಕುಂದಾಪುರ :  ಸಾಲಿಗ್ರಾಮದ ಆಂಜನೇಯ ಸ್ವಾಮಿ ಗುಡಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಗಂಗೊಳ್ಳಿಯ ಅಶ್ವತ್ಥಮ್ಮ ಎಂಬವರು ದೇವಸ್ಥಾನದಲ್ಲಿ ನಡೆಯುವ ಅನ್ನದಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಕಳೆದ 30 ವರ್ಷಗಳಿಂದ ಆಂಜೆನೇಯ ಸ್ವಾಮಿ ಗುಡಿಯಲ್ಲಿ ಭಿಕ್ಷೆ ಬೇಡಿ ಬದುಕು ಸಾಗಿಸುತ್ತಿದ್ದ ಅಶ್ವತ್ಥಮ್ಮ ಮದುವೆಯಾಗಿ ಎಳೆವೆಯಲ್ಲಿಯೆ ಪತಿ ಮತ್ತು ಮಕ್ಕಳನ್ನು ಕಳೆದುಕೊಂಡ ಅತಂತ್ರರಾಗಿ ಭಕ್ತರು ನೀಡಿದ ಹಣವನ್ನು ಊಟಕ್ಕೆ ಕೊಟ್ಟು ಉಳಿದ ಹಣವನ್ನು ಪಿಗ್ಮಿಗೆ ಹಾಕಿ ಉಳಿತಾಯ ಮಾಡುತ್ತಿದ್ದರು. ಹೀಗೆ ಪಿಗ್ಮಿಯಲ್ಲಿ ಒಂದು ಲಕ್ಷ ರೂ. ಸಂಗ್ರಹ ಆದಾಗ ಅದನ್ನು […]

ಮನೆಗೆ ತೆರಳಿ ಪೂಜೆ ಮಾಡಿದ ಅರ್ಚಕನಿಗೆ ಬ್ಲಾಕ್‌ ಮೇಲ್‌ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಐನಾತಿಗಳು

Thursday, November 14th, 2019
Purohith

ಮೈಸೂರು ; ಅರ್ಚಕ ವೃತ್ತಿ ನಡೆಸಿಕೊಂಡಿರುವ ವ್ಯಕ್ತಿಯೊಬ್ಬರಿಗೆ ಮೂವರು ಐನಾತಿಗಳು ಸೇರಿ ಬ್ಲಾಕ್‌ ಮೇಲ್‌ ಮಾಡಿ ಬರೋಬ್ಬರಿ 20 ಲಕ್ಷ ರೂಪಾಯಿ ವಸೂಲಿ ಮಾಡಿದ ಘಟನೆ ವರದಿ ಆಗಿದೆ. ಪೋಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ 13.77 ಲಕ್ಷ ರೂಪಾಯಿಗಳನ್ನು ವಸೂಲಿ ಮಾಡಿದ್ದಾರೆ. ನಡೆದಿದ್ದೇನು ಗೊತ್ತಾ ? ಕೊಳ್ಳೇಗಾಲದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿರುವ ರಾಘವನ್‌ ಭಕ್ತರ ಕೋರಿಕೆಯ ಮೇರೆಗೆ ವಿವಿಧ ಊರುಗಳಿಗೆ ತೆರಳಿ ಪೂಜಾ , ಹವನ ,ಹೋಮ ಕಾರ್ಯ ನಡೆಸಿಕೊಡುತಿದ್ದರು. ಅದರಂತೆ ಆರು ತಿಂಗಳ […]