ದೆಹಲಿಯ ಗಲಭೆ’ ಹಾಗೂ ‘ಶಾಹೀನ್ಬಾಗ ಆಂದೋಲನ’ ದೇಶವಿರೋಧಿ ಸಂಚು : ಕಪಿಲ ಮಿಶ್ರಾ
Monday, August 3rd, 2020ಮುಂಬೈ : ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್ಜಿ’ಯ ಅನೇಕ ಬಸ್ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ […]