ರಾಜ್ಯದಲ್ಲಿ 151 ಜನರಿಗೆ ಕೊರೋನಾ ಸೋಂಕು, ನಾಲ್ವರು ಮೃತ, 12 ಡಿಸ್ಚಾರ್ಜ್
Sunday, April 5th, 2020ಬೆಂಗಳೂರು: ರಾಜ್ಯ ಸರ್ಕಾರ ಭಾನುವಾರ ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ಸೋಂಕು ಪೀಡಿತ 135 ವ್ಯಕ್ತಿಗಳಲ್ಲಿ 132 ಮಂದಿ ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಮೂವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಏಳು ಹೊಸ ಕೋವಿಡ್-19 ಸೋಂಕಿತರು […]