ಸುರತ್ಕಲ್ ಬಂಟರ ಸಂಘದಲ್ಲಿ ‘ಆಟಿದ ಪೊರ್ಲು’

Tuesday, August 2nd, 2016
Surathkal

ಸುರತ್ಕಲ್: ತುಳು ಭಾಷೆಯೊಂದಿಗೆ ತುಳುವ ಸಂಸ್ಕೃತಿ, ಸಂಸ್ಕಾರ ಬೆಸೆದುಕೊಂಡಿದೆ ನಾವು ಉನ್ನತ ಸ್ಥಾನಕ್ಕೆ ಏರಿದಂತೆ ಸಂಸ್ಕಾರವಂತರಾಗಿ ಸಮಾಜದ ಸರ್ವರನ್ನು ಉನ್ನತಿ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇವರ ಮಹಿಳಾ ವಿಭಾಗದ ಅಧ್ಯಕ್ಷೆ ಡಾ| ಆಶಾ ಜ್ಯೋತಿ ರೈ ನುಡಿದರು. ಸುರತ್ಕಲ್ ಬಂಟರಭವನದಲ್ಲಿ ಆಯೋಜಿಸಿದ್ದ ಬಂಟರ ಸಂಘ(ರಿ)ಮತ್ತು ಮಹಿಳಾ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಆಟಿದ ಪೊರ್ಲು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವೈಜ್ಞಾನಿಕ ತಳಹದಿ ವ್ಯಕ್ತಿಯು ಸಂಸ್ಕಾರಯುತವಾಗಿ ಬೆಳವಣಿಗೆ ಹೊಂದಲು ಸುಸಂಸ್ಕೃತ […]

ಪ್ರಧಾನ ಮಂತ್ರಿಗೆ ಪತ್ರ, ಕೂಡಲೇ ರಸ್ತೆ ಡಾಮರೀಕರಣಕ್ಕೆ ಚಾಲನೆ

Tuesday, February 16th, 2016
Ashwal Shetty

ಉಪ್ಪಳ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯೊಬ್ಬ ರಾಷ್ಟ್ರದ ಪ್ರಧಾನ ಮಂತ್ರಿಗಳಿಗೆ ರಸ್ತೆ ಅವ್ಯವಸ್ಥೆಯ ಬಗ್ಗೆ ಬರೆದ ಪತ್ರದಿಂದ ಸುದ್ದಿಯಾಗಿದ್ದಾನೆ. ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಬೈಲು ನಿವಾಸಿ ಬಾಬು ಶೆಟ್ಟಿ ಹಾಗೂ ಉದಯ ಶೆಟ್ಟಿ ದಂಪತಿಗಳ ಪುತ್ರ, ಮಂಗಳೂರಿನ ಶಾರದಾ ವಿದ್ಯಾಲಯದ ಪದವಿ ವಿದ್ಯಾರ್ಥಿ ಅಶ್ವಲ್ ಶೆಟ್ಟಿ ತಮ್ಮ ಊರು ಕೋಡಿಬೈಲಿನ ರಸ್ತೆ ದುರವಸ್ಥೆಯ ಬಗ್ಗೆ ಪ್ರಧಾನ ಮಂತ್ರಿ ಮೋದಿಯವರಿಗೆ ನಾಲ್ಕು ವಾರಗಳ ಹಿಂದೆ ಸ್ಪೀಡ್ ಪೋಸ್ಟ್ ಮೂಲಕ ಸ್ಥಿತಿಗತಿಗಳ ವಿವರ ಸಹಿತ ಮನವಿ ನೀಡಿದ್ದ.ಇದಕ್ಕೆ ಸ್ಪಂದಿಸಿದ ಪ್ರಧಾನಿಗಳ […]