ಆಟೊ ಚಾಲಕ-ಮಾಲಕರ ಒಕ್ಕೂಟದ ನೇತೃತ್ವದಲ್ಲಿ ಓಲಾ-ಉಬರ್ ವಿರುದ್ಧ ಪ್ರತಿಭಟನೆ
Tuesday, October 10th, 2017ಮಂಗಳೂರು: ನಗರದಲ್ಲಿ ಕಾನೂನುಬಾಹಿರವಾಗಿ ಆನ್‌ಲೈನ್ ಟ್ಯಾಕ್ಸಿಗಳಾದ ಓಲಾ ಮತ್ತು ಉಬರ್ ಕಾರುಗಳು ಓಡಾಟ ನಡೆಸುತ್ತಿವೆ ಎಂದು ಆರೋಪಿಸಿ ರಿಕ್ಷಾ ಚಾಲಕರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.ಮಂಗಳೂರು ನಗರ ಆಟೊ ಚಾಲಕ-ಮಾಲಕರ ಒಕ್ಕೂಟದ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಯಿತು. ಸಾರಿಗೆ ಪ್ರಾಧಿಕಾರ ನಿಗದಿಪಡಿಸಿರುವ ಮೀಟರ್ ದರವನ್ನೇ ಪ್ರಯಾಣಿಕರಿಂದ ಪಡೆಯಬೇಕು.ಸಾರಿಗೆ ವಾಹನಗಳು ಕಡ್ಡಾಯವಾಗಿ ಮೀಟರ್ ಅಳವಡಿಸಬೇಕೆಂಬ ನಿಯಮವಿದೆ. ನಗರದಲ್ಲಿ ಸೂಕ್ತ ಪರವಾನಿಗೆಯನ್ನು ಹೊಂದಿರಬೇಕೆಂಬ ನಿಯಮವಿದೆ. ಆದರೆ ವಿದೇಶಿ ಕಂಪೆನಿಗಳಾದ ಉಬರ್ ಮತ್ತು ಓಲಾ ಕಾರುಗಳು ಈ ನಿಯಮಗಳನ್ನು ಗಾಳಿಗೆ […]