ಮೊಬೈಲಿನಲ್ಲಿ ಪಬ್ ಜಿ ಆಟ ಆಡಿ ನಾಪತ್ತೆಯಾಗಿದ್ದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

Tuesday, August 6th, 2024
Callista-Ferrao

ಮಂಗಳೂರು : ಮೊಬೈಲಿನಲ್ಲಿ ಆಟ ಆಡಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಬಿಜೈನ 18 ವರ್ಷದ ಯುವತಿ ಪತ್ತೆಯಾಗಿದ್ದು ಆಕೆ ಪ್ರಿಯಕರನ ಮನೆಯಲ್ಲಿ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ ಹೇಳದೆ ಯುವತಿ ನಾಪತ್ತೆಯಾಗಿದ್ದಳು. ಈ ವೇಳೆ ಸಿಮ್ ಇಲ್ಲದ ಮೊಬೈಲ್ ನ್ನು ತೆಗೆದುಕೊಂಡು ಹೋಗಿದ್ದಳು. ಈ ಕುರಿತಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಬರ್ಕೆ ಪೊಲೀಸ್ ಇನ್ಸ್ಪೆಕ್ಟರ್ ತಂಡ, ಸಿಸಿ ಟಿವಿ […]