“ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಬೀಳೋಕೆ ಬಿಡಲ್ಲ” : ಸುರೇಶ್ ಗೌಡ
Saturday, February 1st, 2020ಮಂಡ್ಯ : ಒಂದೆಡೆ ಆಪರೇಷನ್ ಕಮಲದಿಂದಾಗಿ ಕುಗ್ಗಿರುವ ಜೆಡಿಎಸ್ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪಕ್ಷದ ವರಿಷ್ಠರು ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ವತಃ ಜೆಡಿಎಸ್ ಶಾಸಕರು ಬಹಿರಂಗವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಶಾಸಕರು ಪಕ್ಷ ತೊರೆಯುವ ಸೂಚನೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂಬುದು ಕಳೆದ ಮೂರ್ನಾಲ್ಕು ತಿಂಗಳಿಂದ ಕಗ್ಗಂಟಾಗಿದೆ. ಸಚಿವ ಸ್ಥಾನಕ್ಕೆ ಮೂಲ ಬಿಜೆಪಿಗರು […]