ಮದ್ಯ ಸೇವನೆ ವಯೋಮಿತಿ ಇಳಿಕೆ : ಆಪ್ ಸರ್ಕಾರದ ನಡೆಯನ್ನು ಟೀಕಿಸಿದ ಬಿಜೆಪಿ
Wednesday, March 24th, 2021ನವದೆಹಲಿ: ಮದ್ಯ ಸೇವನೆ ವಯೋಮಿತಿಯನ್ನು25 ರಿಂದ 21 ವರ್ಷಕ್ಕೆ ಇಳಿಸಿದ ಆಪ್ ಸರ್ಕಾರದ ನಡೆಯನ್ನು ಟೀಕಿಸಿದ ಬಿಜೆಪಿಗೆ ಆಮ್ ಆದ್ಮಿ ಪಕ್ಷ ತಿರುಗೇಟು ನೀಡಿದ್ದು, ಮೊದಲು ಬಿಜೆಪಿ ಮದ್ಯ ಸೇವನೆ ವಯೋಮಿತಿಯನ್ನು ತನ್ನ ಆಡಳಿತವಿರುವ ರಾಜ್ಯಗಳಲ್ಲಿ 25ಕ್ಕೆ ಏರಿಸಿದರೆ ನಾವು 30ಕ್ಕೆ ಏರಿಸುತ್ತೇವೆ ಎಂದು ಸವಾಲು ಹಾಕಿದೆ. ಈ ಬಗ್ಗೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಆಮ್ ಆದ್ಮಿ ಪಕ್ಷದ ವಕ್ತಾರ ಸೌರಭ್ ಭಾರದ್ವಾಜ್, ‘ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮದ್ಯ ಖರೀದಿಸುವ ಕನಿಷ್ಠ ವಯಸ್ಸನ್ನು 25 ವರ್ಷ ಮಾಡಿದರೆ, […]