ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸಲು ದಿಟ್ಟಹೆಜ್ಜೆಗೆ ತೀರ್ಮಾನ : ಶೆಟ್ಟರ್
Wednesday, May 26th, 2021ಬೆಂಗಳೂರು : ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ನೂತನ ಆಮ್ಲಜನಕ ಘಟಕಗಳ ಉತ್ಪಾದನೆ ಪ್ರೋತ್ಸಾಹಿಸಲು ಉತ್ತೇಜನ ಯೋಜನೆಯನ್ನು ತರಲು ಚಿಂತನೆ ನಡೆದಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್ ಶೆಟ್ಟರ್ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ವಿಷಯ […]