ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಶೀಘ್ರವೇ ಗಲ್ಲಿಗೇರಿಸಬೇಕು : ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
Tuesday, February 4th, 2020ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿಗಳನ್ನು ಶೀಘ್ರವಾಗಿ ಮರಣದಂಡನೆಗೆ ಗುರಿಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಶಾಸಕ ಸಂಜಯ್ ಸಿಂಗ್ ನೀಡಿರುವ ಹೇಳಿಕೆಗೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಧ್ವನಿಗೂಡಿಸಿದ್ದಾರೆ. ನಾಲ್ವರನ್ನು ಶೀಘ್ರವೇ ಗಲ್ಲಿಗೇರಿಸಲು ಜವಾಬ್ದಾರಿ ಹೊಂದಿರುವ ಎಲ್ಲ ಸಂಸ್ಥೆಗಳು ತಮ್ಮ ಕರ್ತವ್ಯವನ್ನು ಅಂತಿಮಗೊಳಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಅಪರಾಧಿಗಳನ್ನು ಕ್ಷಮಿಸಲು ಸಾಧ್ಯವಿಲ್ಲ. ರಾಷ್ಟ್ರದ ಜನರು ಕೂಡ ಇದನ್ನು ಒಪ್ಪುವುದಿಲ್ಲ. ಅಪರಾಧಿಗಳಿಗೆ ಎಲ್ಲ ರೀತಿಯ ಕಾನೂನು ನೆರವು […]