ಶುದ್ಧೀಕರಿಸದೇ ನಗರಕ್ಕೆ ನೀರನ್ನು ಪೂರೈಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಆಯುಕ್ತರು
Tuesday, September 22nd, 2020ಮಂಗಳೂರು: ಚರ್ಚೆ ಗದ್ದಲಗಳ ನಡುವೆ ಮಂಗಳೂರು ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ ಇಂದು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿವ ನೀರು ಸಂಸ್ಕರಣಾ ಘಟಕದ ನೀರಿನ ಗುಣಮಟ್ಟ 36.4 ಇದೆ ಎಂದು ವರದಿ ಬಂದ ಹಿನ್ನೆಲೆಯಲ್ಲಿ ನೀರಿಗೆ ಅಗತ್ಯ ರಾಸಾಯನಿಕ ಬಳಸಿ ಶುದ್ಧೀಕರಿಸದೇ ನೀರನ್ನು ಪೂರೈಸಿರುವ ಕಾರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಪ್ರಸ್ತಾಪಿಸಿದರು. ಈ ಬಗ್ಗೆ ಹಿರಿಯ ಆರೋಗ್ಯಾಧಿಕಾರಿಗಳು ಈ ನೀರು ಸೇವನೆಯಿಂದ […]