ಸಿಐಟಿಯು: ದ.ಕ. ಜಿಲ್ಲಾ ಸಮಿತಿ ವತಿಯಿಂದ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಧರಣಿ
Wednesday, October 25th, 2017ಮಂಗಳೂರು: ದ.ಕ. ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಸಹಾಯಕ ಕಾರ್ಮಿಕರ ಆಯುಕ್ತರ ಕಚೇರಿಯ ಮುಂಭಾಗ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಬುಧವಾರ ಧರಣಿ ನಡೆಯಿತು. ಕರ್ನಾಟಕ ಕಾರ್ಮಿಕರಿಗೆ ಕನಿಷ್ಠ ಕೂಲಿ 18 ಸವಾರ ರೂ. ನೀಡಲು ಒತ್ತಾಯಿಸಿ, ಗುತ್ತಿಗೆ ಪದ್ಧತಿ ನಿಷೇದಕ್ಕಾಗಿ, ಸ್ಕೀಂ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಲು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಒತ್ತಾಯಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಯಿತು. ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ […]