ಕೋವಿಡ್ ನಿರ್ವಹಣೆಗಾಗಿ ಎಲ್ಲ ಜಿಲ್ಲೆಗಳಲ್ಲಿ ತರಬೇತಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
Friday, July 16th, 2021ಬೆಂಗಳೂರು : ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಇತರೆ ಸಿಬ್ಬಂದಿಗೆ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ವೈದ್ಯರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 18 ವರ್ಷ ಮೇಲಿನವರೆಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಿಂತ ಕೆಳ ವಯಸ್ಸಿನ ಮಕ್ಕಳಿಗೆ ಸೋಂಕು ತಗುಲಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಮಧ್ಯಮ, ಹಿರಿಯ ವಯಸ್ಸಿನವರಿಗೆ ನೀಡುವ […]