ಮತದಾನ ಮಾಡಿದರೆ ತಪಾಸಣೆ ವೆಚ್ಚದಲ್ಲಿ ರಿಯಾಯಿತಿ..!
Friday, May 11th, 2018ಬೆಂಗಳೂರು: ಮತದಾನ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದಕ್ಕೆ ಪೂರಕವಾಗಿ ಕೆಲವು ಖಾಸಗಿ ಸಂಸ್ಥೆಗಳು ತಾವು ನೀಡುವ ಸೇವೆಗಳಲ್ಲಿ ಹಲವು ವಿನಾಯಿತಿ ಮತ್ತು ರಿಯಾಯಿತಿಗಳನ್ನು ಘೋಷಣೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಮತ ಜಾಗೃತಿ ಮೂಡಿಸುತ್ತಿದೆ. ಚಾಮರಾಜಪೇಟೆಯಲ್ಲಿರುವ ಬೃಂದಾವಣ ಆಸ್ಪತ್ರೆಯು ಮತದಾನ ಮಾಡಿದವರಿಗೆ ತಪಾಸಣೆ ಹಾಗೂ ಪ್ರಯೋಗಾಲಯದ ವೆಚ್ಚದಲ್ಲಿ ಶೇ.10ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಮೇ 12 ಶನಿವಾರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವವರು ಮತದಾನದ ಗುರುತು ತೋರಿಸಿದರೆ […]