ಆಳ್ವಾಸ್ ವಿರಾಸತ್ ನಲ್ಲಿ ಗಾನ ವೈಭವ, ಬಿದಿರೆ ನಾಡಲ್ಲಿ ‘ಬಿನ್ನಿ’ ಬಕ್ತಮೀಸ್ ದಿಲ್ ಜೋಶ್

Friday, December 15th, 2023
Alvas Virasath

ಮೂಡಬಿದಿರೆ : ಪಡುವಣದಲ್ಲಿ ನೇಸರ ಹೊಂಗಿರಣ ಬೀರಿ ಬೈ ಬೈ ಹೇಳುತ್ತಿದ್ದರೆ, ಇತ್ತ ಮೂಡಣ ದಿಕ್ಕಿನ ಬಿದಿರೆಯ ನಾಡಲ್ಲಿ, ಶಿಕ್ಷಣ- ಸಾಂಸ್ಕೃತಿಕ ಕಾಶಿಯ ಬೀಡಲ್ಲಿ ನಾದ ನಿನಾದ ‘ಗಾನ ವೈಭವ’ ಮೊಳಗಿತು. ಹಿಂದಿ, ತಮಿಳು, ತೆಲುಗು, ಮಲಯಾಳಂ, ಕನ್ನಡ, ಬೆಂಗಾಲಿ, ಗುಜರಾತಿ ಮತ್ತು ಮರಾಠಿ ಸೇರಿದಂತೆ 19ಕ್ಕೂ ಅಧಿಕ ಭಾಷೆಗಳಲ್ಲಿ 3500 ಹಾಡುಗಳನ್ನು ಹಾಡಿದ ಖ್ಯಾತ ಹಿನ್ನೆಲೆ ಗಾಯಕ ಬಿನ್ನಿ ದಯಾಲ್ ಅವರ ಬಾಲಿವುಡ್, ಪಂಜಾಬ್, ತಮಿಳು ಸೇರಿದಂತೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದ ಸ್ವರ ಮಾಧುರ್ಯಕ್ಕೆ […]

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು

Thursday, December 14th, 2023
ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ 29ನೇ ಆಳ್ವಾಸ್ ವಿರಾಸತ್ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವಿರಾಸತ್ ಅನ್ನು ಗುರುವಾರ ಸಂಜೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮAದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. […]

ಗಾಯಕ ಪದ್ಮಶ್ರೀ ಹರಿಹರನ್‌ಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ

Thursday, December 20th, 2018
play-back-singer

ಮಂಗಳೂರು: ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನೀಡುವ ಈ ಬಾರಿಯ ಆಳ್ವಾಸ್ ವಿರಾಸತ್‌ ಪ್ರಶಸ್ತಿಯನ್ನು ದೇಶದ ಖ್ಯಾತ ಗಾಯಕ ಪದ್ಮಶ್ರೀ ಹರಿಹರನ್ ಅವರಿಗೆ ನೀಡಲು‌ ನಿರ್ಧರಿಸಿದೆ. 25ನೇ ವರ್ಷದ ಆಳ್ವಾಸ್ ವಿರಾಸತ್ ಜನವರಿ 4ರಿಂದ 6 ರವರೆಗೆ ನಡೆಯಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್-2019 ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ. ಮೂಡುಬಿದಿರೆಯ ಪುತ್ತಿಗೆಯಲ್ಲಿರುವ ಶ್ರೀಮತಿ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ವೈಭವ […]

24ನೇ ವರ್ಷದ ಆಳ್ವಾಸ್‌ ವಿರಾಸತ್‌ಗೆ ಅದ್ದೂರಿ ಚಾಲನೆ

Saturday, January 13th, 2018
Alvas Virasath

ಮೂಡಬಿದಿರೆ:  ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಆಶ್ರಯ ದಲ್ಲಿ ವಿದ್ಯಾಗಿರಿಯ  ಪುತ್ತಿಗೆ ಗ್ರಾಮ, ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆ ಯಲ್ಲಿ ಶುಕ್ರವಾರ ಸಂಜೆ 24ನೇ ವರ್ಷದ ಆಳ್ವಾಸ್‌ ವಿರಾಸತ್‌ -2018 ಉತ್ಸವವನ್ನು  ನಾಗಾಲ್ಯಾಂಡ್‌ ರಾಜ್ಯ ಪಾಲ ಪಿ.ಬಿ. ಆಚಾರ್ಯ ಉದ್ಘಾಟಿಸಿ ದರು. ಸೃಜನಶೀಲತೆ, ಉದ್ಯಮಶೀಲತೆ, ಸಾಂಸ್ಕೃತಿಕ ಅಭಿರುಚಿಗಳಿಂದ ದೇಶದಲ್ಲೇ ವಿಭಿನ್ನವಾಗಿ ನಿಲ್ಲುವ ಕರಾವಳಿಯವರು ಇಡಿಯ ಭಾರತದ ಉನ್ನತಿಗೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಕರೆ ನೀಡಿದ ಆಚಾರ್ಯರು ವಿಶೇಷವಾಗಿ, ವಿಪುಲ ಸಂಪನ್ಮೂಲಗಳಿದ್ದೂ ಅಭಿ ವೃದ್ಧಿ ಯಲ್ಲಿ ಹಿಂದೆ ಬಿದ್ದಿರುವ […]

ಇಂದಿನಿಂದ ಆಳ್ವಾಸ್‌ ವಿರಾಸತ್‌

Friday, January 12th, 2018
alwas-virasat

ಮೂಡಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾ ಗಿರಿ ಸನಿಹ ಪುತ್ತಿಗೆ ವಿವೇಕಾನಂದ ನಗರ ದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ಜ. 12ರಿಂದ 14ರ ವರೆಗೆ ನಡೆಯುವ ಆಳ್ವಾಸ್‌ ವಿರಾಸತ್‌-2018 ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಸಕಲ ಸಿದ್ಧತೆಗಳಾಗಿವೆ. ಶುಕ್ರವಾರ ಸಂಜೆ 5.15ರಿಂದ ಮೆರ ವಣಿಗೆ, 5.30ರಿಂದ 6.45ರ ವರೆಗೆ ಸಭೆ ನಡೆಯಲಿದೆ. ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ಯಲ್ಲಿ ನಾಗಾಲ್ಯಾಂಡ್‌ ರಾಜ್ಯ ಪಾಲ ಪಿ.ಬಿ. ಆಚಾರ್ಯ ಉದ್ಘಾ ಟಿಸಲಿದ್ದಾರೆ. ಸುಪ್ರಸಿದ್ಧ ಹಿಂದೂಸ್ಥಾನಿ ಗಾಯಕರಾದ ಪದ್ಮಭೂಷಣ ರಾಜನ್‌ -ಸಾಜನ್‌ ಮಿಶ್ರಾ ಸಹೋದರರಿಗೆ […]

ಜನವರಿ 12ರಿಂದ 14ರವರೆಗೆ ಮೂಡುಬಿದಿರೆಯಲ್ಲಿ ಆಳ್ವಾಸ್ ವಿರಾಸತ್

Saturday, December 16th, 2017
virasath

ಮಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪ್ರತಿವರ್ಷ ನಡೆಯುವ ಪ್ರಸಿದ್ಧ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೇ ಬರುವ ಜನವರಿ 12ರಿಂದ ಜ.14ರವರೆಗೆ ನಡೆಯಲಿದೆ. ಜ.13 ರಿಂದ ಮೂಡುಬಿದಿರೆಯಲ್ಲಿ 23ನೇ ಆಳ್ವಾಸ್ ವಿರಾಸತ್ ಸಂಭ್ರಮ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ಮೂಡುಬಿದಿರೆಯ ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ವೇದಿಕೆಯಲ್ಲಿ ನಡೆಯಲಿದೆ. ವಿರಾಸತ್ ಕಾರ್ಯಕ್ರಮಗಳು ದಿನವೊಂದಕ್ಕೆ ಎರಡು ಅವಧಿಗಳದ್ದಾಗಿದ್ದು ಪೂರ್ವಾರ್ಧದಲ್ಲಿ ಸಂಗೀತ ಹಾಗು ಉತ್ತಾರಾರ್ಧದಲ್ಲಿ ನೃತ್ಯ ಕಾರ್ಯಕ್ರಮಗಳು […]