ಲಾಕ್ಡೌನ್ ನಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಜೂನ್ 14ರ ವರೆಗೆ ಅವಕಾಶ
Wednesday, May 27th, 2020ಮಂಗಳೂರು: ಜೂನ್ ಒಂದರಿಂದ ನಿಷೇಧ ಗೊಳ್ಳಬೇಕಿದ್ದ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ಅವಧಿಯನ್ನು ಜೂನ್ 14ರ ವರೆಗೆ ಮುಂದೂಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ ಅವರು ಪ್ರತಿಕ್ರಿಯಿಸಿ ‘ಮೀನುಗಾರಿಕಾ ಅವಧಿ ಮುಂದೂಡಿ ಕೇಂದ್ರ ಸರಕಾರ ಆದೇಶ ಮಾಡಿದ್ದು, ರಾಜ್ಯ ಸರಕಾರದ ಆದೇಶ ಇನ್ನಷ್ಟೇ ಬರಬೇಕಿದೆ. ಬಳಿಕ ಈ ನಿಯಮ ಅನ್ವಯವಾಗಲಿದೆ’ ಎಂದು ತಿಳಿಸಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ […]