ಡಾ.ಭರತ್ ಶೆಟ್ಟಿಯವರಿಂದ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ; ಸಚಿವ ಅಂಗಾರ ಉಪಸ್ಥಿತಿ
Monday, June 28th, 2021ಮಂಗಳೂರು : ಕೊರೊನಾ ವಿರುದ್ದದ ಹೋರಾಟದಲ್ಲಿ ಆಶಾಕಾರ್ಯಕರ್ತರು, ಅಂಗನವಾಡಿ, ಎನ್‌ಎನ್‌ಎಂ ಗಳು, ದಾದಿಯರು, ವೈದ್ಯರ ಕೆಲಸ ಜೀವವುಳಿಸುವ ಪುಣ್ಯದ ಕಾರ್ಯವಾಗಿದ್ದು, ಇವರನ್ನು ಗುರುತಿಸಿ ಗೌರವಿಸಿರುವುದು ಶ್ಲಾಘನೀಯ ಎಂದು ಮೀನುಗಾರಿಕಾ, ಬಂದರು ಸಚಿವ ಅಂಗಾರ ನುಡಿದರು. ಅವರು ಬೈಕಂಪಾಡಿ ವಿದ್ಯಾರ್ಥಿ ಸಂಘ, ಜಿಲ್ಲಾಡಳಿತ, ರೆಡ್‌ಕ್ರಾಸ್ ಸಹಯೋಗದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಲಸಿಕೆ ಮೇಳದಲ್ಲಿ ಭಾಗವಹಿಸಿ ಕೊರೊನಾ ವಾರಿಯರ್ಸ್ಗಳನ್ನು ಸಮ್ಮಾನಿಸಿ ಮಾತನಾಡಿದರು. ಕೊರೊನಾ ವಿರುದ್ದದ ಹೋರಾಟದಲ್ಲಿ ಮನೆ ಮನೆಗೆ ತೆರಳಿ ಅವರನ್ನು ಗುರುತಿಸಿ ಕೆಲಸ ಮಾಡುವವರು ಕೆಳಸ್ತರದಲ್ಲಿರುವ ಕೊರೊನಾ […]