ದೇವಿಯರ ಹಬ್ಬ “ನವರಾತ್ರಿ – ದಸರಾ”
Saturday, October 24th, 2020ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ನವರಾತ್ರಿ ಅಥವಾ `ದಸರಾ’ ಹಬ್ಬಕ್ಕೆ ತನ್ನದೇ ಆದ ಮಹತ್ವ, ಪೌರಾಣಿಕ ಹಿನ್ನೆಲೆ ಇದೆ. ಭಾರತಾದ್ಯಂತ `ದಸರಾ’ ಹಬ್ಬವನ್ನು ತುಂಬಾ ಉತ್ಸಾಹದಿಂದ ವಿಜೃಂಭಣೆಯಿಂದ ಆಚರಿಸುತ್ತಾರೆ. ಪಶ್ಚಿಮ ಬಂಗಾಳದಲ್ಲಿ 9 ದಿನಗಳಲ್ಲಿ ದುರ್ಗಾದೇವಿಯ ವಿಶಾಲವಾದ ಸುಂದರ ಮೂರ್ತಿಗಳನ್ನು ದೊಡ್ಡ ಪ್ರಮಾಣದಲ್ಲಿ, ಅಲಂಕೃತ ಮಂಟಪಗಳಲ್ಲಿ ಕೂರಿಸಿ ಪೂಜಿಸಲಾಗುತ್ತದೆ. ವಿಜಯದಶಮಿಯ ದಿನ ಭವ್ಯ ಮೆರವಣಿಗೆಯ ಮೂಲಕ ವಿಸರ್ಜಿಸಲಾಗುತ್ತದೆ. ಇದು ಬಂಗಾಳಿಯವರಿಗೆ ನಾಡಹಬ್ಬವಾಗಿದೆ, ಪಂಜಾಬ್ನಲ್ಲಿ ಭಕ್ತರು 7 ದಿನಗಳ ಕಾಲ ಉಪವಾಸ ಮಾಡಿದ ನಂತರ ಎಂಟನೇ ದಿನ ಪುಟ್ಟ್ […]