ಚಾತುರ್ಮಾಸದ ವೈಶಿಷ್ಟ್ಯಗಳು ಮತ್ತು ಮಹತ್ವ
Thursday, August 5th, 2021ಮಂಗಳೂರು : ಹಿಂದೂ ಧರ್ಮದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬ, ಧಾರ್ಮಿಕ ಉತ್ಸವಗಳಿಗೆ ಒಂದೊಂದು ವಿಶೇಷ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ. ಹಿಂದೂ ಧರ್ಮದಲ್ಲಿ ಬರುವ ಹಬ್ಬಗಳ ಸಾಲು ಎಂದರೆ ಆಷಾಢ ಮಾಸದಿಂದ ಕಾರ್ತಿಕ ಮಾಸದ ಈ ನಾಲ್ಕು ತಿಂಗಳು ಬೇರೆ ಬೇರೆ ಹಬ್ಬಗಳ ಆಚರಣೆ ಮಾಡುತ್ತೇವೆ ಈ ನಾಲ್ಕು ತಿಂಗಳ ಅಂದರೆ ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿಯವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ಚಾತುರ್ಮಾಸದ ಕಾಲ […]