ಕಡಬ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ 4 ಲಕ್ಷ ರೂ ಪರಿಹಾರ
Tuesday, March 5th, 2024ಮಂಗಳೂರು : ಮೂವರು ಕಾಲೇಜು ಎಂಬಿಎ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್(23) ಆಸಿಡ್ ಎರಚಿದ ಪ್ರಕರಣದ ಸಂತ್ರಸ್ತ ಬಾಲಕಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಇಂದು ಭೇಟಿ ಮಾಡಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ. ಆ್ಯಸಿಡ್ ದಾಳಿಯಿಂದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರ ಪ್ರಾಥಮಿಕ […]