ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ಆರಂಭಿಸಿದ ವೈದ್ಯರು
Thursday, July 22nd, 2021ಮಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರರಿಗೆ ತೀವ್ರ ನಿಗಾ ಘಟಕದಲ್ಲಿಯೇ ಡಯಾಲಿಸಿಸ್ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದು, ಬುಧವಾರ ರಾತ್ರಿಯಿಂದಲೇ ಆರಂಭಿಸಲಾಗಿದೆ. ಸೋಮವಾರ ಯೋಗ ಮಾಡುವ ವೇಳೆ ಜಾರಿ ಬಿದ್ದಿದ್ದರು. ಈ ವೇಳೆ, ಯಾವುದೇ ಗಾಯಗಳಾಗದೇ ಇರುವುದರಿಂದ ಅದನ್ನು ನಿರ್ಲಕ್ಷ್ಯ ಮಾಡಿದ್ದರು. ಅದೇ ದಿನ ಅವರು ಡಯಾಲಿಸಿಸ್ ಚಿಕಿತ್ಸೆಗೆಂದು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಪರೀಕ್ಷಿಸಿದಾಗ ಅವರ ತಲೆಯ ಒಳಭಾಗದಲ್ಲಿ ನರಕ್ಕೆ ಗಾಯವಾಗಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡುಬಂದಿತ್ತು. ಮರುದಿನ ಅವರು […]