ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವ
Friday, August 13th, 2021ಮಂಗಳೂರು : ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವು ಪಂಚಮಿಯಾಗಿತ್ತು. ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಬೇಕು […]