ಪಿಎಫ್ಐ ಜೊತೆ ಸೇರಿ ಕೆಲವು ವಿದ್ಯಾರ್ಥಿನಿಯರು ಕಾಲೇಜಿನ ನಿಯಮಗಳನ್ನು ವಿರೋಧಿಸುವುದು ತಪ್ಪು : ಡಾ.ಎಂ.ಜೆಸ್ವಿನಾ
Friday, June 29th, 2018ಮಂಗಳೂರು : ಪಿಎಫ್ಐ ಸಂಘಟನೆಯ ಜೊತೆ ಸೇರಿ ಕೆಲವು ವಿದ್ಯಾರ್ಥಿನಿಯರು ಪ್ರತಿಭಟಿಸುವುದು ಮತ್ತು ನಿಯಮಗಳನ್ನು ವಿರೋಧಿಸುವುದು ಸರಿಯಲ್ಲ. ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ಹಲವು ವರ್ಷಗಳಿಂದ ವಸ್ತ್ರಸಂಹಿತೆಯ ನೀತಿ ಜಾರಿಯಲ್ಲಿದ್ದು, ಅದು ಈ ವರ್ಷ ರೂಪಿಸಿದ್ದೇನೂ ಅಲ್ಲ. ವಸ್ತ್ರಸಂಹಿತೆ ಸಹಿತ ಕಾಲೇಜಿನ ನೀತಿ ನಿಯಮಗಳನ್ನು ವಿದ್ಯಾರ್ಥಿ ಹಾಗೂ ಪೋಷಕರ ಗಮನಕ್ಕೆ ತರುವುದಕ್ಕಾಗಿಯೇ ಪ್ರತಿ ವರ್ಷವೂ ಕಾಲೇಜಿನ ಹ್ಯಾಂಡ್ ಬುಕ್ನಲ್ಲಿ ಪ್ರಕಟಿಸಲಾಗುತ್ತಿದೆ. ಅಲ್ಲದೆ ಕಾಲೇಜಿನ ಪ್ರವೇಶದ ಸಂದರ್ಭ ನೀತಿ ನಿಯಮಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರು ಸಹಿ ಮಾಡುತ್ತಾರೆ. ಹೀಗಿರುವಾಗ […]