ಬ್ರಹ್ಮಗಿರಿ ಬೆಟ್ಟಗಳಲ್ಲಿ ಭಾರೀ ಬಿರುಕು : ಆತಂಕ ಸೃಷ್ಟಿ
Wednesday, September 11th, 2019ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ಸಂಭವಿಸಿರುವ ಭೂಕುಸಿತಕ್ಕೆ ಮಾನವ ಹಸ್ತಕ್ಷೇಪ ಹಾಗೂ ಅವೈಜ್ಞಾನಿಕ ಕಾಮಗಾರಿಗಳೇ ಕಾರಣ ಎಂದು ಭೂ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ ತಿಂಗಳ ಭಾರೀ ಮಳೆಗೆ ಭಾಗಮಂಡಲ ಸಮೀಪದ ಕೋರಂಗಾಲ, ವೀರಾಜಪೇಟೆ ಸಮೀಪದ ತೋರಾ ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿ 15 ಮಂದಿ ಭೂ ಸಮಾಧಿಯಾಗಿದ್ದರೆ, ವೀರಾಜ ಪೇಟೆಯ ಮಲೆತಿರಿಕೆ ಬೆಟ್ಟ ಹಾಗೂ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟಗಳಲ್ಲಿ ಭಾರೀ ಬಿರುಕು ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಸೂಚನೆಯಂತೆ ಪರಿಶೀಲನೆ ನಡೆಸಿದ […]