ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಆರೋಪ, ಆಸ್ತಿ ಮುಟ್ಟುಗೋಲು
Monday, October 16th, 2017ಮಂಗಳೂರು : ದೇಶಾದ್ಯಂತ ಸಂಚಲನ ಮೂಡಿಸಿದ್ದ ಉಗ್ರರಿಗೆ ಹಣಕಾಸು ನೆರವಿನ ಹವಾಲಾ ಪ್ರಕರಣ ಮತ್ತೆ ಸುದ್ದಿಯಲ್ಲಿದೆ. ಉಗ್ರ ಸಂಘಟನೆಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಮಂಗಳೂರಿನಲ್ಲಿ 5 ಲಕ್ಷ ರೂಗಳಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಮಂಗಳೂರಿನ ಪಂಜಿಮೊಗರು ಎಂಬಲ್ಲಿನ ಮನೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಧೀರಜ್ ಸಾವೋ ಎಂಬಾತನ ಹಣದ ವ್ಯವಹಾರವನ್ನು ಗಮನಿಸಿದ ಜಾರಿ ನಿರ್ದೇಶನಲಯ, ಆತನಿಗೆ ಸೇರಿದ ಆಸ್ತಿಯನ್ನು […]