ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ
Thursday, March 14th, 2013ನವದೆಹಲಿ : ಭಾರತೀಯ ಮೀನುಗಾರರಿಬ್ಬರನ್ನು ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಇಟಲಿ ನೌಕಾಪಡೆಯ ಸಿಬ್ಬಂದಿಯಿ ಬ್ಬರನ್ನು ಮರಳಿ ಒಪ್ಪಿಸುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ. ತಮ್ಮ ದೇಶದಲ್ಲಿನ ಮತದಾನದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಇಟಲಿಗೆ ತೆರಳಿದ ಇಬ್ಬರು ನೌಕಾ ಸಿಬ್ಬಂದಿಯನ್ನು ವಾಪಾಸು ಕಳುಹಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಾತು ತಪ್ಪಿರುವ ಇಟಲಿಯ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಮ್ ಕೋರ್ಟ್ ದೆಹಲಿಯಲ್ಲಿರುವ ಇಟಲಿ ರಾಯಭಾರಿ ಭಾರತ ಬಿಟ್ಟು ತೆರಳುವುದಕ್ಕೆ ಗುರುವಾರ ತಡೆಯಾಜ್ಞೆ ನೀಡಿದೆಯಲ್ಲದೆ, ಈ ಕುರಿತು ಮಾರ್ಚ್ 18 ರೊಳಗೆ ಉತ್ತರಿಸುವಂತೆ […]