ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು !
Sunday, August 2nd, 2020ಮುಂಬೈ : ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು 500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಭಾರತೀಯ ಮುಸ್ಲಿಮರು ಆಕ್ರಮಣಕಾರಿ ಬಾಬರ್ನ ಕುರುಹುಗಳಿಗೆ ತಿಲಾಂಜಲಿ ನೀಡಿ ಪ್ರಭು ಶ್ರೀರಾಮನ ದೇವಾಲಯದ ನಿರ್ಮಾಣಕ್ಕೆ ಈಗಾಗಲೇ ಸಹಕರಿಸಿದ್ದರೆ ಈ ಸಂಘರ್ಷವನ್ನು ತಪ್ಪಿಸಬಹುದಿತ್ತು. ತದ್ವಿರುದ್ಧವಾಗಿ, ಮುಸ್ಲಿಂ ಸಮಾಜವು ವಿರೋಧ ಮಾಡಲು ಪಣತೊಟ್ಟಿತು. ಅದರ ನಂತರವೂ, […]