ಅತೀ ಕಡಿಮೆ ಬೆಲೆಗೆ ಇಲ್ಲಿದೆ ಸಾಂಪ್ರದಾಯಿಕ ಗೂಡು ದೀಪಗಳು
Monday, November 1st, 2021ಮಂಗಳೂರು : ಈ ಬಾರಿ ದೀಪಾವಳಿ ಕಳೆಗುಂದಿಲ್ಲ ಕೊರೋನಾದ ಕಾಟ ಕಡಿಮೆಯಾಗಿದೆ. ಜನರು ದೀಪಾವಳಿ ಯನ್ನು ಆಚರಿಸಲು ಸಿದ್ದರಾಗಿದ್ದಾರೆ. ಮನೆ ಯನ್ನು ಬಣ್ಣದ ದೀಪಗಳಿಂದ ಅಲಂಕರಿಸಲು ಗೂಡು ದೀಪಗಳನ್ನು ಖರೀದಿಸಲು ಉತ್ಸುಕರಾಗಿದ್ದಾರೆ. ಈ ಬಾರಿ ಕೊರೋನಾದ ಪ್ರಭಾವ ಇದ್ದರೂ ದೀಪಾವಳಿಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಮಂಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವ ಲಕ್ಷ್ಮೀ ಪ್ಯಾನ್ಸಿ ಸೆಂಟರ್ ಸಜ್ಜಾಗಿದೆ. ಇಲ್ಲಿ ಗ್ರಾಹಕರಿಗೆ ಇಷ್ಟವಾಗುವ ಬಟ್ಟೆಗಳಿಂದ ಮಾಡಿದ ಗೂಡುದೀಪಗಳು, ಬಿದಿರಿನ ಗೂಡುದೀಪಗಳು, ತೆಂಗಿನ ನಾರಿನಿಂದ ಮಾಡಿದ ಸಂಪ್ರದಾಯಿಕ ಗೂಡು ದೀಪಗಳು, ಕೈಯಿಂದ ಮಾಡಿದ ಸಾಂಪ್ರದಾಯಿಕ ಗೂಡು ದೀಪಗಳು ನಾನಾ […]