ಎನ್‌ಐಟಿಕೆ ಸ್ಟ್ರಾಂಗ್ ರೂಮ್, ಮತದಾನದ ಇವಿಎಂ ಯಂತ್ರಗಳಿಗೆ ಬಿಗು ಭದ್ರತೆ
Thursday, May 11th, 2023
ಮಂಗಳೂರು : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದ್ದು ಅವುಗಳನ್ನು ಎನ್‌ಐಟಿಕೆ ಸ್ಟ್ರಾಂಗ್ ರೂಮ್ ನಲ್ಲಿ ಇರಿಸಲಾಗಿದೆ. ಇವಿಎಂ ಯಂತ್ರಗಳಿರುವ ಎನ್‌ಐಟಿಕೆ ಸ್ಟ್ರಾಂಗ್ ರೂಮ್ ಕೊಠಡಿಯನ್ನು ಸಂಪೂರ್ಣವಾಗಿ ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಕಿಟಕಿ, ಬಾಗಿಲುಗಳನ್ನೂ ಮುಚ್ಚಿದ್ದಾರೆ. ಎನ್ಐಟಿಕೆ ಸುತ್ತ ಪೊಲೀಸರು ಮತ್ತು ಅರೆಸೇನಾಪಡೆ ಬಂದೋಬಸ್ತ್ ನೀಡಿದ್ದಾರೆ. ಮತ ಎಣಿಕೆಯ ದಿನ ಮೇ 13, ಶನಿವಾರ ಬೆಳಿಗ್ಗೆ ಅಧಿಕಾರಿಗಳು ಅಭ್ಯರ್ಥಿಗಳ ಸಮ್ಮುಖದಲ್ಲಿ ಬಾಗಿಲಿಗೆ ಹಾಕಿದ ಸೀಲ್ ತೆರೆಯಲಿದ್ದಾರೆ. ಇನ್ನೊಂದೆಡೆ ಮತಎಣಿಕೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ […]