ಇಸ್ಪೀಟು ಆಟದಲ್ಲಿ ತೊಡಗಿದ್ದ 14 ಮಂದಿಯ ಬಂಧನ, 1,75,200 ರೂ ವಶ

Monday, June 8th, 2020
ispit-game

ಮಂಗಳೂರು : ನಗರ ಅಪರಾಧ ಪತ್ತೆ ದಳ (ಸಿಸಿಬಿ)ಮತ್ತು ಉರ್ವ ಪೊಲೀಸ್ ಠಾಣೆಯ ಪೊಲೀಸರು  ಬಿಜೈ ಆನೆಗುಂಡಿ 2ನೇ ತಿರುವಿನ ಕ್ರಿಸ್ಟಲ್ ಹೋಮ್ ಗೆಸ್ಟ್ ಹೌಸ್‌ನಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ದಾಳಿ ನಡೆಸಿ 14 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 1,75,200 ರೂ, 18 ಮೊಬೈಲ್, 52 ಇಸ್ಪೀಟ್ ಎಲೆಗಳನ್ನು, ಬೆಡ್ ಶೀಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೂಳೂರು ಚೇತನ್‌ಕುಮಾರ್, ಉಡುಪಿಯ ಕಲ್ಸಂಗದ ನಿಖಿಲ್, ಬರ್ಕೆಯ ಚೇತನ್, ಅಶೋಕನಗರದ ಧೀರಜ್, ದಂಬೇಲ್‌ನ ಸಚಿನ್, ಚೊಕ್ಕಬೆಟ್ಟುವಿನ ಸುರೇಂದ್ರ ಭಂಡಾರಿ, […]