ಇ-ಜನ್ಮ ತಂತ್ರಾಂಶದಲ್ಲಿ ಜನನ, ಮರಣ ಘಟನೆ ನೋಂದಣಿ ಕಡ್ಡಾಯ
Thursday, January 28th, 2021ಬೆಂಗಳೂರು : ಇ ಜನ್ಮ ತಂತ್ರಾಂಶದಲ್ಲಿ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಲು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನಿಗಮ ಮಂಡಳಿ ಹಾಗೂ ಸ್ವಾಯುತ್ತ ಸಂಸ್ಥೆಗಳು ಸರ್ಕಾರದ ಸೇವೆ/ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ರಾಜ್ಯದ ನಿವಾಸಿ ನಾಗರಿಕರಿಂದ ಕುಟುಂಬ ಗುರುತಿನ ಸಂಖ್ಯೆ (ಪಡಿತರ ಚೀಟಿ ಸಂಖ್ಯೆ (ರೇಷನ್ಕಾರ್ಡ್) ನ್ನು ಕಡ್ಡಾಯವಾಗಿ ಪಡೆಯಲು ಸೂಚಿಸಲಾಗಿದೆ. ರಾಜ್ಯಾದ್ಯಂತ ಜನನ ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ. ಇ-ಜನ್ಮ ತಂತ್ರಾಂಶದಲ್ಲಿ ಪಡಿತರ ಚೀಟಿಯ ಸಂಖ್ಯೆಯನ್ನು ಕಡ್ಡಾಯವಾಗಿ […]