ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದ ಮುಸ್ಲಿಮರು
Friday, July 31st, 2020ಮಂಗಳೂರು : ಕೋವಿಡ್ -19 ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಲು ಸರಕಾರ ಹೊರಡಿಸಿದ ಮಾರ್ಗಸೂಚಿಯಂತೆ ಅಂತರ ಕಾಪಾಡುವುದರೊಂದಿಗೆ ಜುಲೈ 31 ರಂದು ಮಸೀದಿಗಳಲ್ಲಿ ಸಾಮೂಹಿಕವಾಗಿ ಮುಸ್ಲಿಮರು ನಮಾಝ್ ನಿರ್ವಹಿಸಿದರು. ಈದ್ಗಾದಲ್ಲಿ ಸಾಮೂಹಿಕ ನಮಾಝ್ ಮತ್ತು ಈದ್ ಖುತ್ಬಾಕ್ಕೆ ನಿರ್ಬಂಧ ವಿಧಿಸಲಾದ ಕಾರಣ ಇದೇ ಮೊದಲ ಬಾರಿಗೆ ಮಂಗಳೂರು ಸಹಿತ ಜಿಲ್ಲೆಯ ಯಾವುದೇ ಈದ್ಗಾಗಳಲ್ಲಿ ನಮಾಝ್, ಈದ್ ಖುತ್ಬಾ ನಡೆಯಲಿಲ್ಲ. ಬಹುತೇಕ ಮಸೀದಿಗಳಲ್ಲಿ ತಲಾ 50 ಮಂದಿಯಂತೆ ಸರದಿ ಸಾಲಿನಲ್ಲಿ ನಮಾಝ್ ನಿರ್ವಹಿಸಿದರು. 60 ವರ್ಷಕ್ಕಿಂತ ಮೇಲ್ಪಟ್ಟ ಮತ್ತು […]