ಪೌರತ್ವ ತಿದ್ದುಪಡಿ ಕಾಯ್ದೆ : ಈಶಾನ್ಯ ಭಾರತದಲ್ಲೆಡೆ ಕೇಂದ್ರದ ವಿರುದ್ಧ ಪ್ರತಿಭಟನೆ
Wednesday, December 11th, 2019ಅಸ್ಸಾಂ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಪೌರತ್ವ ತಿದ್ದುಪಡಿ ಕಾಯ್ದೆಯ ಮೇಲೆ ಇಂದು ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯುತ್ತಿರುವ ಬೆನ್ನಿಗೆ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕೇಂದ್ರ ಸರ್ಕಾರ 2016ರ ರಿಂದಲೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ತುದಿಗಾಲಲ್ಲಿ ನಿಂತಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ “ರಾಷ್ಟ್ರೀಯ ಪೌರತ್ವ ನೋಂದಣಿ” (ಎನ್ಆರ್ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಬಿ)ಯನ್ನು ಈಶಾನ್ಯ ರಾಜ್ಯಗಳು ಕಟುವಾಗಿ ವಿರೋಧಿಸುತ್ತಲೇ […]