ಸಮಾನತೆಯಲ್ಲಿ ಕನಕದಾಸರ ಪಾತ್ರ ಮಹತ್ವಪೂರ್ಣ

Thursday, November 29th, 2018
kanakadasa

ಮಂಗಳೂರು: ಭಕ್ತಿ ಪರಂಪರೆ ಒಂದು ಒಳಗೊಳ್ಳುವಿಕೆಯ ಪರಂಪರೆಯಾಗಿದೆ. ಶ್ರೇಣೀಕೃತ ಸಮಾಜದ ವ್ಯವಸ್ಥೆಯನ್ನು ಖಂಡಿಸಿ ಅದನ್ನು ದೂರಗೊಳಿಸುವ ಪ್ರಯತ್ನಗಳು ಭಕ್ತಿಪರಂಪರೆಯ ಕಾಲಘಟ್ಟದಲ್ಲಿ ನಡೆದಿತ್ತು ಎಂದು ಖ್ಯಾತ ಚಿಂತಕ ಪ್ರೊ| ಬಸವರಾಜ ಕಲ್ಗುಡಿ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಕನಕ ಜಯಂತಿ ಪ್ರಯುಕ್ತ ಬುಧವಾರ ಮಂಗಳೂರು ವಿವಿಯ ಹಳೆಸೆನೆಟ್‌ ಸಭಾಂಗಣದಲ್ಲಿ ಕನಕ ತಣ್ತೀಚಿಂತನ ಮತ್ತು ಕನಕ ಗಂಗೋತ್ರಿ ಕಾರ್ಯಕ್ರಮದಲ್ಲಿ ‘ಭಕ್ತಿಪರಂಪರೆಯ ಲೋಕಯಾನ ಮತ್ತು ಕನಕದಾಸರು: ಸಮಕಾಲೀನ ಸಂವಾದ’ ವಿಷಯದಲ್ಲಿ ಉಪನ್ಯಾಸ ನೀಡಿ ಅವರು […]