“ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ”: ವಿಚಾರ ಕಲರವ ಉಪನ್ಯಾಸ ಮಾಲಿಕೆ
Thursday, June 3rd, 2021ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆ ಕೋಶ, ಬೆಂಗಳೂರು ವಿಶ್ವವಿದ್ಯಾಲಯ ಇವರ ವರಿಯಿಂದ ಆಯೋಜಿಸಿದ್ದ “ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ” ಕುರಿತು ಏರ್ಪಡಿಸಲಾದ ವಿಚಾರ ಕಲರವ ಮೂರನೇ ಉಪನ್ಯಾಸ ಮಾಲಿಕೆಯಲ್ಲಿ ನಿವೃತ್ತ ಉಚ್ಛನ್ಯಾಯಾಲಯದ ನ್ಯಾಯಾಧೀಶರಾದ ಹೆಚ್. ನಾಗಮೋಹನ್‍ದಾಸ್ ರವರು ಭಾಗವಹಿಸಿದ್ದರು. ಭಾರತವನ್ನು ಅರಿಯದೇ ಸಂವಿದಾನವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ಸಮಾಜದಲ್ಲಿರುವ ದುರ್ಬಲರು, ಬಡತನದಿಂದ ಬಳಲುತ್ತಿರುವವರು, ಅನಕ್ಷರಸ್ಥರು, ಭೂ ಹೀನರು, ರೋಗಗ್ರಸ್ಥರು, ನಿರುದ್ಯೋಗಿಗಳು, ಹಿಂದುಳಿದ ವರ್ಗದವರನ್ನು ಮುಂದೆ ತಂದು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವುದೇ ಸಂವಿಧಾನದ ಬಹು ಮುಖ್ಯ ಉದ್ದೇಶ […]