ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚನೆ, 32 ಸ್ಥಳಗಳಲ್ಲಿ ಚೆಕ್ಪೋಸ್ಟ್ : ವಿಕಾಸ್ ಕುಮಾರ್
Tuesday, October 27th, 2020ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚಿಸಲಾಗಿದ್ದು, ಇಲ್ಲಿಯವರೆಗೆ 28 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ದನ ಕಳವು, ಅಕ್ರಮ ದನ ಸಾಗಾಟ ಮತ್ತು ಅಕ್ರಮ ದನಗಳ ವಧೆ ತಡೆಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಒಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಅ.5ರಿಂದ ಕಾರ್ಯಾಚರಿಸುತ್ತಿದೆ. ನಗರಕ್ಕೆ […]