ಬೆಳ್ತಂಗಡಿ: ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಇತ್ತೀಚೆಗೆ ತುಳು ರಾಜ್ಯದ ಬೇಡಿಕೆಯು ಕುಚೋದ್ಯದ ಬೇಡಿಕೆ ಎಂದಿದ್ದು ಖಂಡನೀಯ. ಕನ್ನಡ ಏಕೀಕರಣ ಚಳವಳಿಯನ್ನು ಸಮರ್ಥಿಸಿರುವ ಇವರು ಅದೇ ತುಳು ಏಕೀಕರಣ ಚಳವಳಿಯನ್ನು ಕುಚೋದ್ಯದ ಬೇಡಿಕೆ ಎಂದಿದ್ದು ಇವರ ದ್ವಿಮುಖ ನೀತಿಯನ್ನು ತೋರಿಸುತ್ತದೆ. ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸುವ ಮೂಲಕ ಸಮಸ್ತ ತುಳುವರ ಭಾವನೆಗಳಿಗೆ ನೋವು ತಂದಿದ್ದಾರೆ. ತುಳು ಅಸ್ಮಿತೆಯ ವಿಚಾರಗಳನ್ನು ಯಾರೇ ಕುಚೋದ್ಯ ಮಾಡಿದರೂ ಅದನ್ನು ತುಳುವೆರೆ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ಅದ್ಯಕ್ಷರಾದ ಶೈಲೇಶ್ ಆರ್.ಜೆ. […]
ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾ ಕರಂದ್ಲಾಜೆಗೆ 1,18,339 ಸಾವಿರ ಮತಗಳ ಅಂತರದಿಂದ ಮುನ್ನಡೆ ಯಲ್ಲಿದ್ದಾರೆ . ಶೋಭಾ ಕರಂದ್ಲಾಜೆಗೆ 234451 ಮತಗಳು . ಪ್ರಮೋದ್ ಮಧ್ವರಾಜ್ಗೆ 116112 ಮತಗಳು. Karnataka-Udupi Chikmagalur Results O.S.N. Candidate Party EVM Votes Postal Votes Total Votes % of Votes 1 SHOBHA KARANDLAJE BJP 234451 0 234451 63.08 2 MAGGALAMAKKI GANESHA IND 1265 0 1265 […]