ಕೊರೊನಾ ಸೋಂಕು : ದಕ್ಷಿಣ ಕನ್ನಡ 272, ಉಡುಪಿ ಜಿಲ್ಲೆ172
Sunday, August 30th, 2020
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 272 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12109 ಕ್ಕೆ ಏರಿಕೆಯಾಗಿದೆ. ಶನಿವಾರ ಮಂಗಳೂರಿನಲ್ಲಿ 163, ಬಂಟ್ವಾಳದಲ್ಲಿ 30, ಪುತ್ತೂರಿನಲ್ಲಿ 33, ಸುಳ್ಯದಲ್ಲಿ 23, ಬೆಳ್ತಂಗಡಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 12 ಮಂದಿಗೆ ಪಾಸಿಟಿವ್ ಆಗಿದೆ. ಜಿಲ್ಲೆಯಲ್ಲಿ ಶನಿವಾರ 236 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 9209 ಕ್ಕೆ ಏರಿದೆ. ಜಿಲ್ಲೆಯಲ್ಲಿ […]