ದಕ್ಷಿಣ ಕನ್ನಡ ಸಹಕಾರಿ ಉತ್ಪಾದಕರ ಒಕ್ಕೂಟ ರೂ.850.27 ಕೋಟಿ ವಹಿವಾಟು ಮಾಡಿ ರೂ.707.16ಲಕ್ಷ ನಿವ್ವಳ ಲಾಭ
Saturday, December 5th, 2020ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಉತ್ಪಾದಕರ ಒಕ್ಕೂಟ ನಿ, ಕುಲಶೇಖರ, ಮಂಗಳೂರು ಒಕ್ಕೂಟದ ಸರ್ವ ಸದಸ್ಯರ (ವರ್ಚುವಲ್ ಕಾನ್ಫ್ಪರೆನ್ಸ್) ವಾರ್ಷಿಕ ಸಾಮಾನ್ಯ ಸಭೆ ದಿನಾಂಕ 05-12-20220 ರಂದು ನಡೆಯಿತು . ಒಕ್ಕೂಟದ ಅಧ್ಯಕರಾದ ಶ್ರೀ ರವಿರಾಜ ಹೆಗ್ಡೆಯವರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತಾನಾಡುತ್ತಾ, ವರದಿ ಸಾಲಿನಲ್ಲಿ ಒಕ್ಕೂಟವು ಅಭಿವೃದ್ಧಿ ಪಥದತ್ತ ಸಾಗುವ ಬಗ್ಗೆ ವಿವರಿಸುತ್ತಾ, 2019-20 ನೇ ಸಾಲಿನಲ್ಲಿ ಸರಾಸರಿ 602 ಕೆ.ಜಿ.ಯಂತೆ 726 ಸಂಘಗಳಿಂದ ದಿನಂಪ್ರತಿ 436936 ಕೆ.ಜಿ. ಹಾಲಿನ ಸಂಗ್ರಹಣೆ ಮಾಡಲಾಗಿದೆ. ಒಟ್ಟಾರೆ ಶೇ. 4.25 ರ ಪ್ರಗತಿಯೊಂದಿಗೆ […]