ಹಬ್ಬ, ಉತ್ಸವಗಳ ಹಿಂದಿನ ಶಾಸ್ತ್ರ ಮತ್ತು ಮಣ್ಣಿನ ಗಣೇಶ ಮೂರ್ತಿಯನ್ನು ಪೂಜಿಸುವುದರ ಮಹತ್ವ !
Monday, September 6th, 2021ಮಂಗಳೂರು : ಹಬ್ಬ, ಉತ್ಸವ ಇತ್ಯಾದಿಗಳೆಡೆ ಕೇವಲ ರೂಢಿಯೆಂದು ನೋಡಬೇಡಿ, ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಅರಿತುಕೊಳ್ಳಿ ! ಭಾರತದಲ್ಲಿ ಅನೇಕ ಹಬ್ಬ, ಉತ್ಸವ ಮತ್ತು ಪರಂಪರೆಗಳಿವೆ. ಬಹುತೇಕ ಜನರು ಅದರೆಡೆಗೆ ಕೇವಲ ರೂಢಿಯೆಂದು ನೋಡುತ್ತಾರೆ ಮತ್ತು ಆ ದೃಷ್ಟಿಯಿಂದಲೇ ಆಚರಿಸುತ್ತಾರೆ; ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಪ್ರಾದೇಶಿಕ-ಭಿನ್ನತೆ, ಜನಜೀವನ, ಉಪಾಸನೆಯ ಪದ್ಧತಿ ಇತ್ಯಾದಿಗಳಿಂದ ಹಬ್ಬ, ಉತ್ಸವಗಳನ್ನು ಆಚರಿಸುವಾಗ ವಿವಿಧೆಡೆಗಳಲ್ಲಿ ಲೋಕರೂಢಿಯಂತೆ ಕೆಲವೊಮ್ಮೆ ವ್ಯತ್ಯಾಸಗಳು ಕಂಡುಬರುತ್ತವೆ. ಶಾಸ್ತ್ರದ ಆಧಾರವಿಲ್ಲದಿರುವಾಗಲೂ ಕೇವಲ ಹಿಂದಿನ […]