40 ವಾರಗಳ ಸ್ವಚ್ಛ ಮಂಗಳೂರು ಶ್ರಮದಾನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ
Monday, November 6th, 2017ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಚತಾ ಅಭಿಯಾನದ ಅಂಗವಾದ ಸ್ವಚ್ಛ ಭಾರತ ಶ್ರಮದಾನ ಕಾರ್ಯಕ್ರಮದ ಶುಭಾರಂಭ , 5 ನವೆಂಬರ್ ಬೆಳಿಗ್ಗೆ 7.30ಕ್ಕೆ ರಾಮಕೃಷ್ಣ ಮಠದಲ್ಲಿ ನೆರವೇರಿತು. ಬೆಳಿಗ್ಗೆ 7.30 ಕ್ಕೆ ವೇದಘೋಷದೊಂದಿಗೆ ಪ್ರಾರಂಭವಾದ ಸಭಾ ಕಾರ್ಯಕ್ರಮದಲ್ಲಿ ರಾಮಕೃಷ್ಣ ಮಠ ಮತ್ತು ಮಿಷನ್ನಿನ ವಿಶ್ವಸ್ತರಾದ ಸ್ವಾಮಿ ಮುಕ್ತಿದಾನಂದಜಿ, ಲಂಡನ್ ರಾಮಕೃಷ್ಣ ವೇದಾಂತ ಸೊಸೈಟಿಯ ಮುಖ್ಯಸ್ಥರಾದ ಸ್ವಾಮಿ ಸರ್ವಸ್ಥಾನಂದಜಿ, ಮಂಗಳೂರು ರಾಮಕೃಷ್ಣ ಮಠದ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ, ಅಭಿಯಾನದ ಮಾರ್ಗದರ್ಶಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಶ್ರೀ ಎಮ್. ಆರ್. ವಾಸುದೇವ್ ಹಾಗೂ ಎಮ್. […]