ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಚೇರಿ ಉದ್ಘಾಟನೆ

Friday, July 12th, 2024
mp-brijesh-office

ಮಂಗಳೂರು : ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12 ರಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಡಿಯಲ್ಲಿ ಸೈನಿಕರು ಹೇಗೆ ಕೆಲಸ ಮಾಡುತ್ತಾರೆಯೋ ಅದೇ ರೀತಿ ಜನರ ಹಕ್ಕುಗಳಿಗಾಗಿ ಚೌಟ ಕೆಲಸ ಮಾಡುತ್ತಾರೆ .ಆದರೆ ಸಂಸದರ ಸ್ಥಾನವು ಕೇವಲ ಕುಳಿತುಕೊಳ್ಳುವುದು ಮಾತ್ರವಲ್ಲ, ಅವರು ಪ್ರಾಮಾಣಿಕ ಸಂಸದರಾಗಿ ಕೆಲಸ ಮಾಡುತ್ತಾರೆ ಮತ್ತು ಶ್ರಮಿಸುತ್ತಾರೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ […]

ರಾಮಮಂದಿರ ಉದ್ಘಾಟನೆ ದಿನ ಶಾಲೆಗೆ ರಜೆ ಹಾಕಿದ್ರೆ ಮಕ್ಕಳಿಗೆ 1000 ರೂ ಸಾವಿರ ದಂಡ ಹಾಕ್ತೀವಿ ಎಂದ ಶಾಲೆ

Saturday, January 20th, 2024
Saint-Josephs-Convent

ಚಿಕ್ಕಮಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಭಜನೆ, ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮತ್ತೊಂದು ಕಡೆ ಸರ್ಕಾರಿ ಶಾಲೆ, ಖಾಸಗಿ ಶಾಲೆಗಳು, ಖಾಸಗಿ ಸಂಸ್ಥೆಗಳಿಗೆ ರಜೆ ನೀಡಬೇಕೆಂಬ ಬೇಡಿಕೆ ಹೆಚ್ಚಾಗುತ್ತಿದೆ. ಆದ್ರೆ ಇಲ್ಲೊಂದು ಕ್ರೈಸ್ತ ಶಾಲೆ ಜನವರಿ 22 ರಂದು ಮಕ್ಕಳು ರಜೆ ಹಾಕಿದ್ರೆ 1000 ಸಾವಿರ ದಂಡ ಹಾಕ್ತೀವಿ ಅಂತ ಎಚ್ಚರಿಕೆ ನೀಡಿದೆ. ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನವಾದ ಜನವರಿ 22 ರಂದು […]

ಮಂಗಳಾದೇವಿ ನವರಾತ್ರಿ ಉತ್ಸವದ ಉದ್ಘಾಟನೆ – ವಿಡಿಯೋ

Monday, October 16th, 2023
Mangaladevi

ಮಂಗಳೂರು : ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅ. 15ರಿಂದ 25ರ ವರೆಗೆ ನವರಾತ್ರಿ ಮಹೋತ್ಸವದ ಉದ್ಘಾಟನೆಯನ್ನು ಅಕ್ಟೊಬರ್ 15ರಂದು ಬೆಳಗ್ಗೆ 9 ಗಂಟೆಗೆ ವಿದ್ವಾನ್ ಪಂಜ ಭಾಸ್ಕರ ಭಟ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಂಗಳಾದೇವಿ ದೇವಸ್ಥಾನದ ಮಹತ್ವವನ್ನು ವಿವರಿಸಿದರು. ಬೆಳಿಗ್ಗೆ ಭಜನಾ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ ನೆರವೇರಿಸಿದರು. ನವರಾತ್ರಿ ಮಹೋತ್ಸವದ ವೈದಿಕ ವಿಧಿ ವಿಧಾನಗಳು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ನೇತೃತ್ವದಲ್ಲಿ […]

‘ಪ್ರತಿಭಾ ಸಂಘ’ದ ಉದ್ಘಾಟನೆ

Tuesday, February 25th, 2020
prathibha-sangha

ಮೂಡುಬಿದಿರೆ : ಪ್ರತಿಯೊಬ್ಬರೂ ತಮ್ಮಲ್ಲಿರುವ ಗುಪ್ತ ಪ್ರತಿಭೆಗಳನ್ನ ಹುಡುಕಾಟ ನಡೆಸಿದ ನಂತರ ಆ ಕ್ಷೇತ್ರದಲ್ಲಿ ಹೆಚ್ಚಿನ ತನ್ಮಯತೆ ಅಗತ್ಯವಿದೆ ಎಂದು ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ವಿನಾಯಕ್ ಭಟ್ ಗಾಳಿಮನೆ ಅಭಿಪ್ರಾಯ ಪಟ್ಟರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಆವರಣದಲ್ಲಿ ಕಾಮಾರ್ಸ್ ವೃತ್ತಿಪರ ಕೋರ್ಸ್‌ನ ”ಪ್ರತಿಭಾ ಸಂಘ”ದ ಉದ್ಘಾಟಕರಾಗಿ ಮಾತನಾಡಿದರು. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಸಂಪನ್ನತೆಯನ್ನ ಬೇರೆಲ್ಲೂ ಹುಡುಕುವ ಅಗತ್ಯವಿಲ್ಲ. ಪ್ರತಿಭೆ ವ್ಯಕ್ತಿತ್ವವಾಗಿ ರೂಪುಗೊಂಡು ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವಂತಹ ಅದೆಷ್ಟೋ ಪ್ರತಿಭಾವಂತರಿಗೆ ಸ್ಪೂರ್ತಿಯಾಗಿರುವುದು ನಮ್ಮೆಲ್ಲರ […]

‘ಆಳ್ವಾಸ್ ನ್ಯೂಟ್ರಿಷನ್ ಸೆಂಟರ್’ನ ಉದ್ಘಾಟನೆ

Tuesday, February 4th, 2020
Alvas

ಮೂಡಬಿದಿರೆ : ಆರೋಗ್ಯವನ್ನು ಕಾಪಾಡಲು ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳು ಅತ್ಯಗತ್ಯ. ಇಂತಹ ಆಹಾರ ಪದಾರ್ಥಗಳು ಮಾರುಕಟ್ಟೆಯಲ್ಲಿ ದುಬಾರಿಯಾಗಿದ್ದರೂ, ಆರೋಗ್ಯದ ಸ್ವಾಸ್ಥ್ಯವನ್ನು ಕಾಪಾಡುವ ಹಿನ್ನಲೆಯಲ್ಲಿ ಸೇವಿಸಬೇಕು ಎಂದು ಆಳ್ವಾಸ್ ಸ್ನಾತಕೋತ್ತರ ಕಾಲೇಜಿನ ಆಹಾರ ವಿಜ್ಞಾನ ಮತ್ತು ನ್ಯೂಟ್ರಿಷಿಯನ್ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಪ್ರಭಾತ್ ತಿಳಿಸಿದರು. ಇವರು ಮೂಡಬಿರೆಯ ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಆರಂಭಗೊಂಡ ”ಆಳ್ವಾಸ್ ನ್ಯೂಟ್ರಿಷನ್ ಸೆಂಟರ್”ನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನಮಗೆ ಗ್ರೀನ್ ಟೀ, ವೇ ಪ್ರೋಟಿನ್, ಫ್ಲೆಕ್ಸ್ ಸೀಡ್ಸ್ ಮತ್ತು ಹಾಲಿನ […]

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪಂಪ್ ವೆಲ್ ಫ್ಲೈಓವರ್ ಇಂದು ಉದ್ಘಾಟನೆ

Friday, January 31st, 2020
fly-over

ಮಂಗಳೂರು : ದಶಕದ ಕಾಮಗಾರಿಯ ಇತಿಹಾಸ ಹೊಂದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪಂಪ್ ವೆಲ್ ಫ್ಲೈಓವರ್ ಕೊನೆಗೂ ಇಂದು ಉದ್ಘಾಟನೆಗೊಂಡಿತು. ಸಚಿವ ಶ್ರೀನಿವಾಸ ಪೂಜಾರಿ ಅವರು ಬೆಳಗ್ಗೆ ಫ್ಲೈಓವರನ್ನು ಉದ್ಘಾಟನೆ ಮಾಡಿದ್ದು, ಇಂದಿನಿಂದ ರಸ್ತೆ ಸಾರ್ವಜನಿಕ ವಾಹನಗಳಿಗೆ ಮುಕ್ತವಾಗಿದೆ. 2010ರಲ್ಲಿ ನವಯುವ ಕಂಪನಿ ಗುತ್ತಿಗೆ ಪಡೆದು ಆರಂಭಿಸಿದ್ದ 600 ಮೀಟರ್ ಉದ್ದದ ಫ್ಲೈಓವರ್ ಕಾಮಗಾರಿ 2013ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಕಾಮಗಾರಿ 10 ವರ್ಷವಾದರೂ ಪೂರ್ಣಗೊಳ್ಳದೇ ಹತ್ತಾರು ಡೆಡ್‍ಲೈನ್‍ಗಳನ್ನು ಕಂಡಿದ್ದು, ನಿಧಾನಗತಿ ಕಾಮಗಾರಿಯಿಂದ ಫ್ಲೈ ಓವರ್ ಭಾರೀ ಸುದ್ದಿಯಾಗಿತ್ತು. […]

ಬಲ್ಮಠದಲ್ಲಿ ನಿರ್ಮಿಸಿದ ‘ಮೈಲ್‌ಸ್ಟೋನ್ 25’ ವಾಣಿಜ್ಯ ಸಂಕೀರ್ಣ ಉದ್ಘಾಟನೆ

Friday, January 31st, 2020
balmata

ಮಂಗಳೂರು : ನಗರದ ಲ್ಯಾಂಡ್ ಟ್ರೇಡ್ಸ್ ಬಿಲ್ಡರ‍್ಸ್ ಆಂಡ್ ಡೆವಲಪರ‍್ಸ್ ಸಂಸ್ಥೆಯು ನಗರದ ಬಲ್ಮಠದ ಕಲೆಕ್ಟರ‍್ಸ್ ಗೇಟ್ ಬಳಿ ನಿರ್ಮಿಸಿರುವ ಪ್ರತಿಷ್ಠಿತ ‘ಮೈಲ್‌ಸ್ಟೋನ್ 25’ ಅತ್ಯಾಧುನಿಕ ವಾಣಿಜ್ಯ ಸಂಕೀರ್ಣ ಗುರುವಾರ ಲೋಕಾರ್ಪಣೆಗೊಂಡಿತು. ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಸತೀಶ್ ಯು. ಪೈ ಮತ್ತು ‘ತರಂಗ’ ವಾರ ಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ಸಂಧ್ಯಾ ಎಸ್. ಪೈ ಅವರು ಈ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್‌ನ ಅಧ್ಯಕ್ಷ […]

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕಛೇರಿ ಉದ್ಘಾಟನೆ

Thursday, January 16th, 2020
makkala-hakku

ಮೈಸೂರು : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮೈಸೂರು ವಿಭಾಗ ಮಟ್ಟದ ಕಛೇರಿಯ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳ ಕಛೇರಿ ವಿನೋಬ ರಸ್ತೆ, ಕೊಠಡಿ ಸಂಖ್ಯೆ-2ರಲ್ಲಿ ಮಕ್ಕಳ ಕೈನಲ್ಲೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಡಾ.ಅಂಥೋಣಿ ಸೆಬಾಸ್ಟಿಯನ್‌ ನೆರವೇರಿಸಿದರು. ಈ ಸಂದರ್ಭ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕುರಿತು ಡಾ.ಅಂಥೋಣಿ ಸೆಬಾಸ್ಟಿಯನ್‌ ಮಾಹಿತಿ ನೀಡಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ನ್ಯಾಯ ಕಾಯ್ದೆ-2015ರ ಹಾಗೂ ಶಿಕ್ಷಣ ಹಕ್ಕಿಗೆ ಪೂರಕವಾಗಿ ಉಸ್ತುವಾರಿಯನ್ನು ಮಾಡುತ್ತಾ […]

“ಅಲ್ಪಾವಧಿ ತರಬೇತಿ ಕೋರ್ಸಗಳ” ಉದ್ಘಾಟನೆ

Friday, December 6th, 2019
Alvas

ಮೂಡುಬಿದಿರೆ : ಮಂತ್ರಕ್ಕೆ ಉಪಯೋಗಿಸದ ಅಕ್ಷರವಿಲ್ಲ, ಔಷಧಿಗೆ ಉಪಯೋಗಿಸದ ಎಲೆಗಳಿಲ್ಲ. ಹಾಗೆಯೇ ಯಾವುದಕ್ಕೂ ಉಪಯೋಗಕ್ಕೆ ಬಾರದ ವ್ಯಕ್ತಿಯಿಲ್ಲ. ಎಲ್ಲರಲ್ಲೂ ಸ್ತುಪ್ಥ ಪ್ರತಿಭೆ ಅಡಗಿರುತ್ತದೆ, ಅದನ್ನು ಹೊರತೆಯುವಲ್ಲಿ ನಾವು ಕಾರ‍್ಯ ಪ್ರವೃತ್ತರಾಗಬೇಕು ಎಂದು ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಎಂದು ಹೇಳಿದರು. ಆಳ್ವಾಸ್ ಪದವಿ ಕಾಲೇಜಿನಲ್ಲಿ ನಡೆದ ಅಲ್ಪಾವಧಿ ತರಬೇತಿ ಕೋರ್ಸಗಳ ಉದ್ಘಾಟನಾ ಕಾರ‍್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಹವ್ಯಾಸವನ್ನೇ ವೃತ್ತಿಯನ್ನಾಗಿಸಬೇಕು. ಯಾವ ವೃತ್ತಿಯೂ ನಿಕೃಷ್ಟವುವಲ್ಲ ಹಾಗೆಯೆ ಶ್ರೇಷ್ಠವುವಲ್ಲ. ಎಲ್ಲಾ ವೃತ್ತಿಗೂ ತನ್ನದೇ ಆದ ಗೌರವವಿದೆ. […]

ಬಜ್ಪೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

Wednesday, October 23rd, 2019
bajpe

ಮಂಗಳೂರು : ರಾಜ್ಯದ ಪ್ರತಿಯೊಂದು ಪ್ರಜೆಯ ಆರೋಗ್ಯ ಕಾಪಾಡುವುದು ಸರಕಾರದ ಜವಾಬ್ದಾರಿಯಾಗಿದೆ ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಜ್ಪೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನಡೆಸಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಈ ಭಾಗದ ಜನತೆಯ ಆರೋಗ್ಯ ಸಮಸ್ಯೆಗೆ ಪರಿಹಾರ ಸಿಗಬೇಕು. ಸಿಬ್ಬಂದಿ ಕೊರತೆ, ಲ್ಯಾಬ್ ಇನ್ನಿತರ ಮೂಲಭೂತ ಕೊರತೆಗಳಿದ್ದ್ದರೆ ಅಥವಾ […]