ರಾಜ್ಯದ ಎರಡನೇ ಕೇಂದ್ರ ನಗರವಾಗಿ ಮಂಗಳೂರು ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ : ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ
Friday, June 14th, 2024ಮಂಗಳೂರು : ಕರ್ನಾಟಕದಲ್ಲಿ ಬೆಂಗಳೂರು ಬಳಿಕ ಮಂಗಳೂರು ನಗರವನ್ನು ಎರಡನೆ ರಾಜ್ಯದ ಕೇಂದ್ರವಾಗಿ ಅಭಿವೃದ್ಧಿ ಪಡಿಸಲು ವಿಪುಲ ಅವಕಾಶವಿದೆ. ಮಂಗಳೂರನ್ನು ಮಿನಿ ದುಬೈಯಂತೆ ಅಭಿವೃದ್ಧಿ ಮಾಡಬಹುದು. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಅನಿವಾಸಿ ಭಾರತೀಯ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ ತಿಳಿಸಿದರು. ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ‘ ಬಂದರು,ವಿಮಾನ ನಿಲ್ದಾಣ, ರೈಲು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸೌಲಭ್ಯ ಹೊಂದಿರುವ ಮಂಗಳೂರು ಪ್ರವಾಸೋದ್ಯಮ ಅಭಿವೃದ್ಧಿಗೆ […]