ಉದ್ಯಮ ವಲಯಕ್ಕೆ ತುರ್ತು ಸಾಲ, 12 ತಿಂಗಳ ಮರುಪಾವತಿಗೆ ವಿನಾಯಿತಿ – ವಿಶೇಷ ಪ್ಯಾಕೇಜ್
Wednesday, May 13th, 2020ನವದೆಹಲಿ: ಲಾಕ್ ಡೌನ್ ಜಾರಿಯಲ್ಲಿದ್ದ ಪರಿಣಾಮ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದಾರೆ. 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ […]