ಬ್ಯಾರಿ ಅಕಾಡಮಿಯಿಂದ ರಮಝಾನ್ ಸ್ನೇಹಕೂಟ
Sunday, July 12th, 2015ಮಂಗಳೂರು : ಕೇವಲ ಹಸಿವಿನಿಂದ ಇದ್ದರೆ ಅದು ಉಪವಾಸವಾಗುವುದಿಲ್ಲ. ಆರಾಧನೆಯೊಂದಿಗೆ ಉಪವಾಸಿಗನ ಹೃದಯ ಶುದ್ಧಿಯೂ ಇರಬೇಕಾಗಿದೆ. ಅಂತಹ ಉಪವಾಸ ಮಾತ್ರ ಅಲ್ಲಾಹನಿಗೆ ಸ್ವೀಕಾರ್ಹವಾಗಲಿದೆ ಎಂದು ನಗರದ ಪೌಝಿಯಾ ಜುಮಾ ಮಸ್ಜಿದ್ನ ಖತೀಬ್ ಅಬುಲ್ ವಫಾ ಖಾಸಿಂ ಮುಸ್ಲಿಯಾರ್ ಹೇಳಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಹಕಾರದೊಂದಿಗೆ ಶುಕ್ರವಾರ ಟಿಆರ್ಎಫ್ ಸಭಾಂಗಣದಲ್ಲಿ ಹಮ್ಮಿಕೊಂಡ `ರಮಝಾನ್ ಸ್ನೇಹಕೂಟ’ದಲ್ಲಿ `ಬ್ಯಾರಿ ಸಂಸ್ಕ್ಕೃತಿ ಮತ್ತು ರಮಝಾನ್ ವ್ರತ’ ವಿಷಯದಲ್ಲಿ ಮಾತನಾಡಿದರು. ಬ್ಯಾರಿ ಎಂಬುದು ಇಸ್ಲಾಮಿನಿಂದ ಪ್ರತ್ಯೇಕವಾದುದಲ್ಲ. ಇಸ್ಲಾಂ ಮಾತೃಭಾಷೆಯನ್ನು […]