ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ಕಲಾವಿದೆ ಉಮಾಶ್ರೀ ಆಯ್ಕೆ

Friday, October 12th, 2018
umashri

ಕುಂದಾಪುರ: ಕೋಟದ ಪ್ರತಿಷ್ಠಿತ ಸಂಸ್ಥೆಯಾದ ಪಂಚವರ್ಣ ಯುವಕ ಮಂಡಲ ಈ ಬಾರಿ 21ರ ವರ್ಷಾಚರಣೆಯ ಸಂಭ್ರಮ. ಇದರ ಅಂಗವಾಗಿ ಇದೇ ಬರುವ ನವಂಬರ್ 4 ರಂದು ಕೋಟದ ವರುಣತೀರ್ಥ ಕೆರೆಯ ಸಮೀಪ ನಡೆಯಲ್ಲಿರುವ ಅದ್ಧೂರಿಯ ಸಮಾರಂಭದಲ್ಲಿ ಖ್ಯಾತ ರಂಗಭೂಮಿ ಕಲಾವಿದೆ ಚಿತ್ರನಟಿ ಉಮಾಶ್ರೀ ಯವರಿಗೆ ಪಂಚವರ್ಣ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಿದ್ದು ಪುರಸ್ಕ್ರತರಿಗೆ ಸುಮಾರು ಹತ್ತು ಸಾವಿರ ಮೌಲ್ಯದ ಬೆಳ್ಳಿ ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಅಲ್ಲದೆ ಪಂಚವರ್ಣ ವಿಶೇಷ ಪುರಸ್ಕಾರಕ್ಕೆ ಕುಂದಾಪುರ ತಾಲೂಕಿನ ಸಮಾಜಮುಖಿ […]

ಇಂದು ಸಂಜೆ ಎಂ.ಎನ್​.ವ್ಯಾಸರಾವ್​ ಅವರ ಅಂತ್ಯ ಸಂಸ್ಕಾರ

Tuesday, July 17th, 2018
m-n-vyasrao

ಬೆಂಗಳೂರು: ಗೀತ ರಚನೆಕಾರ ಕವಿ, ಕಥೆಗಾರ, ಕಾದಂಬರಿಕಾರ ಎಂ.ಎನ್‌. ವ್ಯಾಸರಾವ್‌ ಭಾನುವಾರ ನಿಧನರಾಗಿದ್ದು, ಇಂದು ಅವರ ಅಂತಿಮ ಸಂಸ್ಕಾರ ನೆರವೇರಲಿದೆ. ಗೀತ ರಚನೆಕಾರ ಕವಿ, ಕಥೆಗಾರ, ಕಾದಂಬರಿಕಾರ ಎಂ.ಎನ್‌. ವ್ಯಾಸರಾವ್‌ ಭಾನುವಾರ ನಿಧನರಾಗಿದ್ದು, ಇಂದು ಅವರ ಅಂತಿಮ ಸಂಸ್ಕಾರ ನೆರವೇರಲಿದೆ. ಇಂದು ಸಂಜೆವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂ.ಎನ್. ವ್ಯಾಸರಾವ್ ಬ್ಯಾಂಕಿಂಗ್ ವೃತ್ತಿಯಲ್ಲಿದ್ದರೂ ಸಾಹಿತ್ಯ, ಕವನ, ಭಾವಗೀತೆಗಳನ್ನು ಬರೆಯುವ ಮೂಲಕ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಪುಟ್ಟಣ್ಣ ಕಣಗಾಲ್ ಅವರ ಸಿನಿಮಾಗಳಿಗೆ ಇವರು […]

ಸಾರಾ ಅಬೂಬಕ್ಕರ್, ವಿನಯಾ ಪ್ರಸಾದ್‌ಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ

Monday, February 5th, 2018
abakka

ಮಂಗಳೂರು: ಅಬ್ಬಕ್ಕ ಉತ್ಸವ ಪ್ರಚಾರ ಸಮಿತಿಯ ಆಶ್ರಯದಲ್ಲಿ ಎರಡು‌‌ ದಿನಗಳ ಕಾಲ ನಡೆದ ಅಬ್ಬಕ್ಕ‌ ಉತ್ಸವ ನಿನ್ನೆ ತೆರೆ ಕಂಡಿತು. ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಆಹಾರ ಸಚಿವ ಯು.ಟಿ. ಖಾದರ್, ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ, ಮೇಯರ್ ಕವಿತಾ ಸನಿಲ್ ಮತ್ತಿತರರು ಉಪಸ್ಥಿತರಿದ್ದರು. ಸಾಹಿತಿ ಸಾರಾ ಅಬೂಬಕ್ಕರ್ ಹಾಗೂ ಚಿತ್ರನಟಿ ವಿನಯಾ ಪ್ರಸಾದ್ ಅವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮುಂದಿನ ವರ್ಷ ಅಬ್ಬಕ್ಕ ಉತ್ಸವವನ್ನು […]

ಸಿಐಡಿ ನಿಷ್ಪಕ್ಷಪಾತ ತನಿಖೆ ನಡೆಸುವ ಬಗ್ಗೆ ವಿಶ್ವಾಸ ಇದೆ: ಉಮಾಶ್ರೀ

Friday, December 16th, 2016
Umashree

ಮಂಗಳೂರು: ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಹೆಚ್‌.ವೈ. ಮೇಟಿ ವಿರುದ್ಧ ಈಗಾಗಲೇ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ. ನಮಗೆ ಸಿಐಡಿ ನಿಷ್ಪಕ್ಷಪಾತ ತನಿಖೆ ನಡೆಸುವ ಬಗ್ಗೆ ವಿಶ್ವಾಸ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಐಡಿ ವರದಿಯ ಆಧಾರದಲ್ಲಿ ಮುಖ್ಯಮಂತ್ರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರತಿಕ್ರಿಯಿಸಿದರು. ಆ ಸಿ.ಡಿ.ಯಲ್ಲಿ ಇರುವುದು ನಾನಲ್ಲ ಎಂದು ಮೇಟಿ ಹೇಳಿದ್ದಾರೆ. ತನಿಖಾ ವರದಿ […]

ಬುದ್ಧಿಮಾಂದ್ಯ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ: ಸಚಿವೆ ಉಮಾಶ್ರೀ

Monday, September 26th, 2016
mythri-mahotsava

ಮೈಸೂರು: ಬುದ್ಧಿಮಾಂದ್ಯ ಮಕ್ಕಳಿಗೆ ಅನುಕಂಪಕ್ಕಿಂತ ಸಮಾಜದಲ್ಲಿ ಹೇಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂಬುದರ ಮಹತ್ವವನ್ನು ತಿಳಿಸಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದರು. ಮಾನಸ ಗಂಗೋತ್ರಿಯಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈತ್ರಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ವತಿಯಿಂದ ಏರ್ಪಡಿಸಲಾಗಿದ್ದ ಮೈತ್ರಿ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬುದ್ಧಿಮಾಂದ್ಯ ಮಕ್ಕಳು ಇತರೆ ಮಕ್ಕಳಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಬುದ್ಧಿಮಾಂದ್ಯ ಮಕ್ಕಳು ಹಲವು ಕ್ಷೇತ್ರಗಳಲ್ಲಿ ವಿಶ್ವದಾಖಲೆ ನಿರ್ಮಿಸಿರುವ ಅನೇಕ ನಿದರ್ಶನಗಳಿವೆ. ಆದರೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ […]

ಸರ್ಕಾರದಿಂದ ಚಿಕಿತ್ಸಾ ವೆಚ್ಚ ಪಾವತಿ: ಉಮಾಶ್ರೀ

Saturday, March 1st, 2014
Umashree

ಬೆಂಗಳೂರು: ರಂಗಕರ್ಮಿ ಮತ್ತು ಹಿರಿಯ ಚಿತ್ರ ನಟ ಸಿ.ಆರ್. ಸಿಂಹ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಸಿಂಹ ಅವರ ಇದುವರೆಗಿನ ವೈದ್ಯ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಹೇಳಿದ್ದಾರೆ. ಸಿಂಹ ಅವರ ನಿಧನ ವಾರ್ತೆ ಕೇಳಿ ನನಗೆ ದಿಗ್ಭ್ರಮೆಯಾಗಿದೆ. ಅವರ ಅಗಲಿಕೆಯಿಂದ ಕನ್ನಡ ಕಲಾ ಜಗತ್ತು ಒಬ್ಬ ಮೇರು ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ. ನಟರಂಗದ ಮೂಲಕ ಕನ್ನಡ ರಂಗಭೂಮಿಗೆ ಹೊಸ ಆಯಾಮವನ್ನು ನೀಡಿದ್ದ ಸಿಂಹ, ಕನ್ನಡ ಚಿತ್ರರಂಗದಲ್ಲಿ […]

ಸಂತ ಶಿಶುನಾಳ ಷರೀಫ ಸೇರಿ ಹಲವು ಪ್ರಶಸ್ತಿಗೆ ಆಯ್ಕೆ

Tuesday, February 4th, 2014
Umashree

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2012ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಅರ್ಹರಾದವರನ್ನು ಆಯ್ಕೆ ಮಾಡಿದ್ದು, ಅವರ ಪಟ್ಟಿಯನ್ನು ಸಚಿವೆ ಉಮಾಶ್ರೀ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ. ಆಯ್ಕೆಯಾದವರ ವಿವರ: ಸಂತ ಶಿಶುನಾಳ ಷರೀಫ ಪ್ರಶಸ್ತಿ- ಎಸ್. ಸೋಮಸುಂದರಂ, ಬೆಂಗಳೂರು; ಶ್ರೀನಿಜಗುಣ ಪುರಂದರ ಪ್ರಶಸ್ತಿ- ಪಂ. ಸಂಗಮೇಶ್ವರ ಗುರವ, ಧಾರವಾಡ; ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ- ಯು.ಭಾಸ್ಕರ ರಾವ್, ಬೆಂಗಳೂರು; ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ- ಡಾ.ಬಿ.ಎನ್.ಸುಮಿತ್ರಾಬಾಯಿ, ಬೆಂಗಳೂರು; ಕುಮಾರವ್ಯಾಸ ಪ್ರಶಸ್ತಿ- ಮಾರ್ಕಂಡೇಯ ಅವಧಾನಿ, ಶಿವಮೊಗ್ಗ. ಪ್ರತಿ ಪ್ರಶಸ್ತಿಯು […]