ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ; ಉರ್ದು ಶಿಕ್ಷಕರಿಗೆ ಅನ್ಯಾಯ ಐಟಾ ಆರೋಪ
Sunday, September 5th, 2021ಬೆಂಗಳೂರು: ರಾಜ್ಯ ಸರ್ಕಾರ ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಇದರಲ್ಲಿ ಉರ್ದು ಮಾದ್ಯಮ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ಆರೋಪಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆಗೊಳಿಸಿರುವ ಐಟಾ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಸರ್ಕಾರ ಕನ್ನಡ, ಹಿಂದಿ, ಚಿತ್ರಕಲೆ ಸೇರಿದಂತೆ ಎಲ್ಲ ವಿಭಾಗದಿಂದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದೆ. ಆದರೆ ಉರ್ದು ಮಾಧ್ಯಮದ ಶಿಕ್ಷಕಕರನ್ನು ಕಡೆಗಣಿಸಿ ಅನ್ಯಾಯ […]