ಸೋಮೇಶ್ವರ ದಲ್ಲಿ ಮರಳು ಕಳ್ಳರಿಂದ ಸಿಸಿಟಿವಿ ಕ್ಯಾಮರ ದ್ವಂಶ, ಅಧಿಕಾರಿಗಳು, ಪೊಲೀಸರು ಶಾಮೀಲಾಗಿರುವ ಶಂಕೆ
Monday, September 12th, 2022
ಮಂಗಳೂರು : ಉಳ್ಳಾಲ, ಸೋಮೇಶ್ವರ ಭಾಗದಲ್ಲಿ ಮರಳು ಅಕ್ರಮ ದಂಧೆಕೋರರ ಅಟ್ಟಹಾಸ ಮುಂದುವರೆವರಿದಿದ್ದು ಕಳೆದ ಶುಕ್ರವಾರ ಮಧ್ಯರಾತ್ರಿ ಹೊತ್ತಿಗೆ ಜಿಲ್ಲಾಡಳಿತ ಅಳವಡಿಸಿದ್ದ ಸಿಸಿಟಿವಿ ಕ್ಯಾಮಾರಗಳನ್ನೇ ಮರಳು ದಂಧೆಕೋರರು ಪುಡಿ ಗಟ್ಟಿದ್ದು, ಘಟನೆ ನಡೆದು ಮೂರು ದಿನ ಕಳೆದರೂ ಅಧಿಕಾರಿ ವರ್ಗ ಪೊಲೀಸ್ ದೂರು ನೀಡದೇ ಇರೋದು ಭಾರೀ ಅನುಮಾನಕ್ಕೆ ಕಾರಣವಾಗಿದೆ. ಸಿಸಿಟಿವಿ ಪುಡಿಗೈದ ಮರಳು ಲೂಟಿಕೋರರ ವಿರುದ್ದ ಇನ್ನೂ ಪ್ರಕರಣ ದಾಖಲಾಗದೇ ಇದ್ದು, ಅಕ್ರಮ ದಂಧೆಕೋರರ ವಿರುಧ್ಧ ಪೊಲೀಸ್ ದೂರು ನೀಡಲು ಅಧಿಕಾರಿಗಳು ಮೀನಾಮೇಷಾ ಎಣಿಸುತ್ತಿದ್ದಾರೆ. ಮಂಗಳೂರು […]