ಮಂಗಳೂರು: ಊಟದ ವ್ಯವಸ್ಥೆ, 1ತಿಂಗಳ ಆಹಾರ ಸಾಮಗ್ರಿ ವಿತರಣೆ, ಔಷಧ ಮತ್ತು ಆ್ಯಂಬುಲೆನ್ಸ್ ಬೇಕಾದಲ್ಲಿ “ವಾರ್ ರೂಂ’ ಗೆ ಕರೆಮಾಡಿ
Monday, March 30th, 2020ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ತೆರೆದಿರುವ “ವಾರ್ ರೂಂ’ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ. ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯ ತನಕ ದೂರು ಸ್ವೀಕರಿಸಿ, ಪರಿಹರಿಸುತ್ತಿದ್ದೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕರೆ ಮಾಡಿದವರಿಗೆ ಊಟದ ವ್ಯವಸ್ಥೆ, ಆರ್ಥಿಕವಾಗಿ ಹಿಂದುಳಿದವರಿಗೆ 1ತಿಂಗಳ ಆಹಾರ ಸಾಮಗ್ರಿ ವಿತರಣೆ, ಅನಾರೋಗ್ಯ ಇದ್ದವರಿಗೆ ಔಷಧ ಮತ್ತು ಆ್ಯಂಬುಲೆನ್ಸ್, ಮೃತರ ಶವ ಸಂಸ್ಕಾರಕ್ಕೆ ನೆರವು ನೀಡಲು ಈ ವಾರ್ ರೂಂ ತೆರೆಯಲಾಗಿದೆ. ಇದು ಮಾಹಿತಿ ಕೇಂದ್ರವಾಗಿಯೂ […]